For Quick Alerts
ALLOW NOTIFICATIONS  
For Daily Alerts

ಬ್ಯಾಂಕ್‌ ಖಾತೆ ತೆರೆಯಲು ಆಧಾರ್ ಹಾಗು ಪ್ಯಾನ್ ಕಾರ್ಡ್ ಕಡ್ಡಾಯ: ಆರ್‌ಬಿಐ

ಬ್ಯಾಂಕ್‌ ಖಾತೆಗಳನ್ನು ತೆರೆಯಲು ಆಧಾರ್ ಹಾಗು ಪ್ಯಾನ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಸ್ಪಷ್ಟಡಿಸಿದೆ.

|

ಬ್ಯಾಂಕ್‌ ಖಾತೆಗಳನ್ನು ತೆರೆಯಲು ಆಧಾರ್ ಹಾಗು ಪ್ಯಾನ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಸ್ಪಷ್ಟಡಿಸಿದೆ.

ಬ್ಯಾಂಕ್‌ ಖಾತೆ ತೆರೆಯಲು ಆಧಾರ್ ಹಾಗು ಪ್ಯಾನ್ ಕಾರ್ಡ್ ಕಡ್ಡಾಯ

ನಿಮ್ಮ ಗ್ರಾಹಕರನ್ನು ತಿಳಿಯಿರಿ (ಕೆವೈಸಿ) ನಿಯಮದ ಅನುಸಾರ ಗ್ರಾಹಕರು ಬ್ಯಾಂಕ್‌ ಖಾತೆಗೆ ತಮ್ಮ ಆಧಾರ್ ನಂಬರ್ ಜೋಡಣೆ ಮಾಡಬೇಕು ಎಂದು ತಿಳಿಸಿದೆ. ಹೊಸ ಬ್ಯಾಂಕ್ ಖಾತೆಗಳಿಗಾಗಿ ಆಧಾರ್ ಮತ್ತು ಪ್ಯಾನ್ ಸಂಖ್ಯೆಗಳನ್ನು ಉಲ್ಲೇಖಿಸಬೇಕೆಂದು ನವೀಕೃತ ಸುತ್ತೋಲೆಯಲ್ಲಿ ತಿಳಿಸಿದೆ.

ಆಧಾರ್/ಪ್ಯಾನ್ ಸಂಖ್ಯೆ ಹೊಂದಿರದಿದ್ದರೆ
ಒಂದು ವೇಳೆ ಗ್ರಾಹಕರು ಆಧಾರ್/ದಾಖಲಾತಿ ಸಂಖ್ಯೆ ಅಥವಾ ಪ್ಯಾನ್ ಸಂಖ್ಯೆ ಹೊಂದಿರದಿದ್ದರೆ ಆಯ್ದ ಬ್ಯಾಂಖ್ ಶಾಖೆಗಳಲ್ಲಿ ಸಣ್ಣ ಖಾತೆಗಳನ್ನು ತೆರೆಯಬಹುದು ಎಂದು ಹೇಳಿದೆ. ಅಂತಹ ಖಾತೆಗಳನ್ನು ಕೋರ್ ಬ್ಯಾಂಕಿಂಗ್ ಸೋಲ್ಯುಷನ್ (ಸಿಬಿಎಸ್) ಲಿಂಕ್ಡ್ ಶಾಖೆಗಳಲ್ಲಿ ಮಾತ್ರ ತೆರೆಯಲಾಗುತ್ತದೆ.

English summary

RBI makes Aadhaar, PAN mandatory for bank accounts

The Reserve Bank of India (RBI) has made Aadhaar and PAN cards mandatory for opening bank accounts.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X