ಪ್ರಸ್ತುತ ಹಣಕಾಸು ವರ್ಷದಲ್ಲಿ ರಿಲಯನ್ಸ್ ಜಿಯೋ ಸುಮಾರು 75 ಸಾವಿರದಿಂದ 80 ಸಾವಿರ ಜನರನ್ನು ನೇಮಕ ಮಾಡಲು ಯೋಜಿಸುತ್ತಿದೆ ಎಂದು ಕಂಪನಿಯ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಸಂಜಯ್ ಜೋಗ್ ಹೇಳಿದ್ದಾರೆ.
ಉದ್ಯೋಗ ಹುಡುಕುವವರಿಗೆ ಇಲ್ಲೊಂದು ಸಂತಸದ ಸುದ್ದಿ ಇದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ರಿಲಯನ್ಸ್ ಜಿಯೋ ಸುಮಾರು 75 ಸಾವಿರದಿಂದ 80 ಸಾವಿರ ಜನರನ್ನು ನೇಮಕ ಮಾಡಲು ಯೋಜಿಸುತ್ತಿದೆ ಎಂದು ಕಂಪನಿಯ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಸಂಜಯ್ ಜೋಗ್ ಹೇಳಿದ್ದಾರೆ. ಮಾರಾಟ ಮತ್ತು ತಾಂತ್ರಿಕ ವಿಭಾಗದ ಪರಿಣಿತರಿಗೆ ಹೆಚ್ಚಿನ ಉದ್ಯೋಗ ಸಿಗಲಿದೆ.
ಜಿಯೋ ಕಂಪೆನಿಯು ದೇಶಾದ್ಯಂತ ತಾಂತ್ರಿಕ ಸಂಸ್ಥೆಗಳನ್ನು ಒಳಗೊಂಡಂತೆ ಸುಮಾರು 6,000 ಕಾಲೇಜುಗಳೊಂದಿಗೆ ಪಾಲುದಾರಿಕೆಯನ್ನು ಹೊಂದಿದೆಯೆಂದು ಜೋಗ್ ಹೇಳಿದ್ದಾರೆ. 30 ವಯಸ್ಸಿನೊಳಗೆ ಕೋಟ್ಯಾಧಿಪತಿಗಳಾದ ಯಶಸ್ವಿ ವ್ಯಕ್ತಿಗಳ ಕಥೆ
ಯಾವ ಕ್ಷೇತ್ರದಲ್ಲಿ ಉದ್ಯೋಗ
ಉದ್ಯೋಗ ಮಾಹಿತಿ
ಜಿಯೋ ಸಂಬಂಧಿತ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನೀವು ಬಯಸಿದಲ್ಲಿ ಜಿಯೋನ ಕೆರಿಯರ್ ಪುಟದಲ್ಲಿ ಪಡೆಯಬಹುದು. https://careers.jio.com/ ವೆಬ್ಸೈಟ್ ಗೆ ಭೇಟಿ ನೀಡಿದರೆ ವಿವಿಧ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.
ಉದ್ಯೋಗ ಹುಡುಕುವುದು ಹೇಗೆ?
ನೀವು ಜಿಯೋ ಕಂಪೆನಿಯಲ್ಲಿ ಕೆಲಸ ಮಾಡಲು ಬಯಸಿದಲ್ಲಿ ಜಿಯೋ ವೆಬ್ಸೈಟ್ಗೆ ಪ್ರವೇಶಿಸಬೇಕು. ಮೊದಲಿಗೆ ನೀವು https://careers.jio.com/ ಗೆ ಹೋಗಿ, ಇಲ್ಲಿ ನಿಮ್ಮ ಸ್ವಂತ ಲಾಗಿನ್ ID ಮತ್ತು ಪಾಸ್ವರ್ಡ್ ಅನ್ನು ರಚಿಸಬೇಕಾಗಿದೆ. ನೋಂದಾಯಿಸಿದ ನಂತರ ನಿಮಗೆ ಒಂದು ದೃಢೀಕರಣ ಸಂದೇಶ ಬರುತ್ತದೆ. ನಂತರ ನೀವು ಮತ್ತೆ ಲಾಗಿನ್ ಮಾಡಬೇಕು. ತದನಂತರ ನಿಮ್ಮ ಅರ್ಹತೆಗಳ ಪ್ರಕಾರ ನೀವು ಕೆಲಸ ಹುಡುಕಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications