ಕೋಟಕ್ ಮಹೀಂದ್ರಾ ಬ್ಯಾಂಕ್ ನಿವ್ವಳ ಲಾಭ ಶೇ. 20
2018 ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಶೇ. 20ರಷ್ಟು ನಿವ್ವಳ ಲಾಭವನ್ನು ಹೆಚ್ಚಿಸಿದೆ.
2018 ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಶೇ. 20ರಷ್ಟು ನಿವ್ವಳ ಲಾಭವನ್ನು ಹೆಚ್ಚಿಸಿದೆ.

ದೇಶದ ನಾಲ್ಕನೇ ದೊಡ್ಡ ಸಂಸ್ಥೆಯಾದ ಕೋಟಕ್ 2017-18ರ ಕೊನೆಯ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸಿದೆ. ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ರೂ. 1,168 ಕೋಟಿ ನಿವ್ವಳ ಲಾಭ ಗಳಿಸಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 976.5 ಕೋಟಿ ಲಾಭ ಗಳಿಸಿತ್ತು.
ನಿವ್ವಳ ಬಡ್ಡಿ ಆದಾಯ (ಎನ್ಐಐ) ಶೇ. 19.4 ಶೇ. ಏರಿಕೆಯಾಗಿ ರೂ. 2,580 ಕೋಟಿಗೆ ಏರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 2,161 ಕೋಟಿ ಇತ್ತು.
ಕಳೆದ ತ್ರೈಮಾಸಿಕ ಅವಧಿಯಲ್ಲಿದ್ದ ರೂ. 267 ಕೋಟಿ ಪ್ರಾವಿಸನ್ಸ್ ಪ್ರಸ್ತುತ ತ್ರೈಮಾಸಿಕದಲ್ಲಿ ರೂ. 307 ಕೋಟಿಗೆ ಏರಿಕೆಯಾಗಿದೆ.
ಕಾರ್ಯನಿರ್ವಹಿಸದ ಸ್ವತ್ತುಗಳು(NPA) ಡಿಸೆಂಬರ್ ತ್ರೈಮಾಸಿಕದ ಶೇ 2.31 ರಿಂದ ಶೇ 2.22 ಕ್ಕೆ ಇಳಿದಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications