ಎಲ್ಪಿಜಿ ದರ ಕಡಿಮೆಯಾಗಿರುವುದು ಗ್ರಾಹಕರಲ್ಲಿ ಕೊಂಚ ನೆಮ್ಮದಿ ತಂದಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಎಲ್ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ! ಪ್ರತಿನಿತ್ಯ, ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡಿಸೇಲ್ ಬೆಲೆಗಳು ಏರಿಕೆಯಾಗುತ್ತಿದ್ದರಿಂದ ಜನಸಾಮಾನ್ಯರು ಪರಿತಪಿಸುವಂತೆ ಆಗಿತ್ತು.
ಎಲ್ಪಿಜಿ ದರ ಕಡಿಮೆ ಮಾಡಿರುವ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಪ್ರಕಟಣೆ ಹೊರಡಿಸಿದೆ. 'ಮುಖ್ಯಮಂತ್ರಿ ಅನಿಲ ಭಾಗ್ಯ' ಯೋಜನೆ ಅಡಿ ಉಚಿತ ಗ್ಯಾಸ್(LPG) ಪಡೆಯುವುದು ಹೇಗೆ?
ರೂ. 100 ಇಳಿಕೆ
ಸಬ್ಸಿಡಿ ಸಹಿತ ದರ
ಸಬ್ಸಿಡಿ ಇರುವ ಎಲ್ಪಿಜಿ ಸಿಲಿಂಡರ್ ಗಳ ದರದಲ್ಲೂ ಕೂಡ ಇಳಿಕೆಯಾಗಿದೆ. 2017 ಡಿಸೆಂಬರ್ ತಿಂಗಳಲ್ಲಿ ಎಲ್ಪಿಜಿ ದರ ರು. 495.69 ಆಗಿತ್ತು. 2018 ರ ಮೇ ತಿಂಗಳಿಗೆ ಇದು ರೂ. 491.21 ಇಳಿಕೆಯಾಗಿದೆ ಎಂದು ಹೇಳಿದೆ.
ಸಬ್ಸಿಡಿ ರಹಿತ ಎಲ್ಪಿಜಿ ಬೆಲೆಗಳು ಕೊಲ್ಕತ್ತಾದಲ್ಲಿ ರೂ. 674, ಮುಂಬೈನಲ್ಲಿ ರೂ. 623 ಮತ್ತು ಚೆನ್ನೈನಲ್ಲಿ ರೂ. 663 ದರ ಇದೆ. 'ಅನಿಲಭಾಗ್ಯ ಯೋಜನೆ' ಅಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮರೆಯದಿರಿ
ಸಬ್ಸಿಡಿ ರಹಿತ ದರ
ಕಳೆದ 2017 ರ ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ಎಲ್ ಪಿ ಜಿ (ಸಬ್ಸಿಡಿ ರಹಿತ) ಬೆಲೆ ರೂ. 747 ಆಗಿತ್ತು. 2018 ರ ಮೇ ವೇಳೆಗೆ ಈ ದರ 650.50 ರೂಪಾಯಿಗೆ ಇಳಿದಿದೆ. ಅಂದರೆ ರೂ. 96.50 ಇಳಿಕೆ ಕಂಡಿದೆ.
ವರ್ಷಕ್ಕೆ 12 ಎಲ್ಪಿಜಿ ಸಿಲಿಂಡರ್
ದೇಶದಲ್ಲಿನ ಪ್ರತಿಯೊಂದು ಮನೆಯೂ ಒಂದು ವರ್ಷದಲ್ಲಿ 12 ಎಲ್ಪಿಜಿ (14.2kg) ಸಿಲಿಂಡರ್ ಗಳನ್ನು ಸಬ್ಸಿಡಿ ದರದಲ್ಲಿ ಪಡೆಯುತ್ತದೆ. ಇದನ್ನು ಸಬ್ಸಿಡಿ ಮಾಡಲಾದ ಎಲ್ಪಿಜಿ ದರಗಳು ಎಂದು ಕರೆಯಲಾಗುತ್ತದೆ.
ಸರ್ಕಾರಿ ಯೋಜನೆಗಳು
ಸರ್ಕಾರಿ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನರೇಂದ್ರ ಮೋದಿ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆಗಳು
ಜನ್ ಔಷಧಿ ಮಳಿಗೆ ಪ್ರಾರಂಭಿಸಿ ಕೈತುಂಬಾ ಹಣ ಗಳಿಸಿ. ಕೇಂದ್ರದಿಂದ ಸಿಗುವ ಧನಸಹಾಯ-ಸೌಲಭ್ಯಗಳೇನು?
ಪ್ರಧಾನ ಮಂತ್ರಿ ವಯ ವಂದನ ಯೋಜನೆಯಡಿ ತಿಂಗಳಿಗೆ ರೂ. 10 ಸಾವಿರ ಪಡೆಯಿರಿ..
More From GoodReturns

Price Hike: ಬೆಂಗಳೂರು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗ್ಯಾಸ್ ಬೆನ್ನಲ್ಲೇ ಏರಿಕೆಯಾಗುತ್ತಾ ಹೋಟೆಲ್ ಫುಡ್ ದರ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications