For Quick Alerts
ALLOW NOTIFICATIONS  
For Daily Alerts

ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ

ಕೇಂದ್ರ ಸರ್ಕಾರದ ನೌಕರರಿಗೆ ತಮ್ಮ ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

|

ಕೇಂದ್ರ ಸರ್ಕಾರದ ನೌಕರರಿಗೆ ತಮ್ಮ ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ

ನೌಕರರ ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಕಾರ್ಡ್ ಜೋಡಣೆಯಾಗದ್ದರಿಂದ ಪಿಂಚಣಿ ಪಡೆಯುವಾಗ ಕೆಲ ನಿವೃತ್ತ ನೌಕರರು ತೊಂದರೆ ಅನುಭವಿಸುತ್ತಾರೆ ಎಂದು ವರದಿಯಾಗಿತ್ತು.

ಇದೀಗ ಸರ್ಕಾರಿ ಉದ್ಯೋಗಿಗಳು ಪಿಂಚಣಿ ಪಡೆಯುವ ಸಲುವಾಗಿ ಆಧಾರ್ ಕಾರ್ಡ್ ಕಡ್ಡಾಯವಾಗಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನಿಂದ ಬಿಡುಗಡೆಯಾಗುವ ಆಧಾರ್ 12 ಅಂಕಿಗಳ ಸಂಖ್ಯೆಯಾಗಿದ್ದು, ಇದು ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61.17 ಲಕ್ಷ ಪಿಂಚಣಿದಾರರಿದ್ದಾರೆ.

English summary

Aadhaar not mandatory for getting Pension

Aadhaar not mandatory for getting Pension
Story first published: Thursday, May 17, 2018, 14:34 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X