ತೈಲ ದರ ನಿಯಂತ್ರಣಕ್ಕಾಗಿ ದೀರ್ಘಕಾಲೀನ ಪರಿಹಾರಕ್ಕೆ ಕಾರ್ಯಪ್ರವೃತ್ತ: ರವಿ ಶಂಕರ ಪ್ರಸಾದ್‌

Subscribe to GoodReturns Kannada
For Quick Alerts
ALLOW NOTIFICATIONS  
For Daily Alerts

    ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ಬಿಕ್ಕಟ್ಟಿಗೆ ದೀರ್ಘಕಾಲೀನ ಪರಿಹಾರ ಒದಗಿಸಲು ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದೆ.

    ತೈಲ ದರ ನಿಯಂತ್ರಣಕ್ಕಾಗಿ ದೀರ್ಘಕಾಲೀನ ಪರಿಹಾರಕ್ಕೆ ಕಾರ್ಯಪ್ರವೃತ್ತ

     

    ಕಳೆದ ವರ್ಷದ ಜೂನ್ ತಿಂಗಳಿನಿಂದ ಪ್ರತಿ ದಿನ ತೈಲ ಬೆಲೆ ಪರಿಷ್ಕರಣೆ ನಿಯಮ ಜಾರಿಗೊಳಿಸಿತ್ತು. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 19 ದಿನಗಳ ಕಾಲ ತೈಲ ಬೆಲೆ ಪರಿಷ್ಕರಣೆ ತಡೆಹಿಡಿಯಲಾಗಿತ್ತು. ತದನಂತರದಲ್ಲಿ ಪೆಟ್ರೋಲ್ ಹಾಗು ಡೀಸೆಲ್ ದರ ಸತತವಾಗಿ ಏರಿಕೆ ಕಾಣುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತ ಮಾಡಬೇಕು ಎಂಬ ಒತ್ತಡ ಹೆಚ್ಚಾಗಿದೆ.

    ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತೈಲ ಬೆಲೆ ಬಿಕ್ಕಟ್ಟಿನ ಬಗ್ಗೆ, ಕೇಂದ್ರ ಸರಕಾರವು ತೈಲ ದರವನ್ನು ನಿಯಂತ್ರಿಸಲು ದೀರ್ಘಕಾಲೀನ ಪರಿಹಾರಕ್ಕೆ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಕೇಂದ್ರ ಸಚಿವ ರವಿ ಶಂಕರ ಪ್ರಸಾದ್‌ ಹೇಳಿದ್ದಾರೆ.

    ಮೇ 14 ರಿಂದ ಇಲ್ಲಿಯವರೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕ್ರಮವಾಗಿ ರೂ. 2.54 ಮತ್ತು ರೂ. 2.41ರಷ್ಟು ತುಟ್ಟಿಯಾಗಿವೆ.

    Read more about: petrol money finance news
    English summary

    India to take a 'long-term' view on fuel pricing: Law Minister Ravi Shankar Prasad

    India to take a 'long-term' view on fuel pricing: Law Minister Ravi Shankar Prasad
    Story first published: Thursday, May 24, 2018, 18:32 [IST]
    Company Search
    Enter the first few characters of the company's name or the NSE symbol or BSE code and click 'Go'

    Find IFSC

    Get Latest News alerts from Kannada Goodreturns

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more