ಪ್ರಧಾನ ಮಂತ್ರಿ ಉಜ್ಜಲ ಯೋಜನಾ ಫಲಾನುಭವಿಗಳಿಗೆ ನರೇಂದ್ರ ಮೋದಿ ಹೇಳಿದ್ದೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ದೇಶದಾದ್ಯಂತ ಕೇವಲ ನಾಲ್ಕು ವರ್ಷಗಳಲ್ಲಿ 10 ಕೋಟಿ ಎಲ್ಪಿಜಿ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಪ್ರಧಾನಿ ಮೋದಿಯವರು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಣಕಾಸು, ಕೈಗೆಟಕುವ ದರದ ವಸತಿ, ಅಡುಗೆ ಇಂಧನ, ಗ್ರಾಮೀಣ ವಿದ್ಯುದೀಕರಣ ಮತ್ತು ಸಾರಿಗೆ ಸಂಪರ್ಕದಂತಹ ಪ್ರಮುಖ ಕ್ಷೇತ್ರಗಳಲ್ಲಿ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ.

ಈ ಯೋಜನೆಗಳ ಪೈಕಿ, ಪ್ರಧಾನ ಮಂತ್ರಿ ಉಜ್ಜಲ ಯೋಜನೆ (ಪಿಎಂಯುವೈ) ಅನ್ನು ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದೆ. ಉತ್ತರಪ್ರದೇಶದ ಮೇ 1, 2016 ರಂದು ಪ್ರಧಾನ ಮಂತ್ರಿ ಈ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಿದರು. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಎಲ್ಪಿಜಿ(LPG) ಕನೆಕ್ಷನ್ ಪಡೆಯುವುದು ಹೇಗೆ?

ಉಜ್ವಲ ಯೋಜನೆ

ಉಜ್ವಲ ಯೋಜನೆ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ದೇಶದಾದ್ಯಂತ ಕೇವಲ ನಾಲ್ಕು ವರ್ಷಗಳಲ್ಲಿ 10 ಕೋಟಿ ಎಲ್ಪಿಜಿ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಪ್ರಧಾನಿ ಮೋದಿಯವರು ತಿಳಿಸಿದ್ದಾರೆ.
ಗ್ರಾಮಗಳಲ್ಲಿನ ಮಹಿಳಾ ಸಬಲೀಕರಣ, ಹಳ್ಳಿಗಳ ಅಭಿವೃದ್ಧಿ ಮತ್ತು ಉದ್ದಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯ ಎಂದರು. ಈ ನಿಟ್ಟಿನಲ್ಲಿ ಉಜ್ವಲ ಯೋಜನೆ ಹಳ್ಳಿಗಳಲ್ಲಿರುವ ಬಡತನ ರೇಖೆಯ ಕೆಳಗಿರುವವರಿಗೆ ನಾಲ್ಕು ಕೋಟಿ ಎಲ್ಪಿಜಿ ಸಂಪರ್ಕ ಕಲ್ಪಿಸಿದ್ದೇವೆ ಎಂದರು.

8 ಸಾವಿರ ಕೋಟಿ

8 ಸಾವಿರ ಕೋಟಿ

ಮಹಿಳಾ ಸಬಲೀಕರಣ ಹಾಗು ವಿಶೇಷವಾಗಿ ಗ್ರಾಮೀಣ ಭಾರತದಲ್ಲಿ ಕುಟುಂಬಗಳಿಗೆ ವಿತರಿಸಲಾಗುವ ಎಲ್ಪಿಜಿ ಯೋಜನೆಗಾಗಿ ರೂ. 8000 ಕೋಟಿ ಮೊತ್ತವನ್ನು ಯೋಜನೆಯ ಅನುಷ್ಠಾನಕ್ಕಾಗಿ ನಿಯೋಜಿಸಲಾಗಿದೆ.

ಯೋಜನಾ ಗುರಿ

ಯೋಜನಾ ಗುರಿ

'ಸಬ್ ಕೆ ಸಾಥ್ ಸಬ್ ಕ ವಿಕಾಸ್' ಎಂಬಂತೆ 10 ಕೋಟಿ ಎಲ್ ಪಿ ಜಿ ಹೊಸ ಸಂಪರ್ಕ ನೀಡಲಾಗಿದೆ. ಇದರಲ್ಲಿ 8 ಕೋಟಿಗೂ ಹೆಚ್ಚು ಬಿಪಿಎಲ್ ಕುಟುಂಬಗಳಿಗೆ ಸಂಪರ್ಕ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ 13 ಕೋಟಿ ಎಲ್ಪಿಜಿ ನೀಡುವ ಉದ್ದೇಶವಿದ್ದು, 2020ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+