ಆಧಾರ್ ಕಾರ್ಡುದಾರರಿಗೆ ಸಿಹಿ ಸುದ್ದಿ! ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಅಪ್ಡೇಟ್ ಆರಂಭ

ಆಧಾರ್ ಕಾರ್ಡುದಾರರಿಗೊಂದು ಸಿಹಿ ಸುದ್ದಿ! ಹೌದು, ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್, ವಿಳಾಸ ಸೇರಿದಂತೆ ತಮ್ಮ ವಿವರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಅಪ್ಡೇಟ್ (Update) ಮಾಡುವ ವ್ಯವಸ್ಥೆ ಲಭ್ಯವಾಗಲಿದೆ.

ಆಧಾರ್ ಕಾರ್ಡುದಾರರಿಗೊಂದು ಸಿಹಿ ಸುದ್ದಿ! ಹೌದು, ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್, ವಿಳಾಸ ಸೇರಿದಂತೆ ತಮ್ಮ ವಿವರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಅಪ್ಡೇಟ್ (Update) ಮಾಡುವ ವ್ಯವಸ್ಥೆ ಲಭ್ಯವಾಗಲಿದೆ ಎನ್ನುವುದು ಸಂತಸದ ವಿಚಾರ.

ಸಿಹಿ ಸುದ್ದಿ! ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಅಪ್ಡೇಟ್ ಆರಂಭ

ಹಲವು ಯೋಜನೆಗಳ ಪ್ರಯೋಜನ ಪಡೆಯಬೇಕಾದರೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುಉದ ನಿಮಗೆಲ್ಲಾ ತಿಳಿದಿದೆ. ಆಧಾರ್ ಕಾರ್ಡ್ ಮಾಡಿಸುವಾಗ ಕೆಲ ತಪ್ಪುಗಳುಂಟಾಗುವುದು ಸಹಜ. ಆದರೆ ಇದರಿಂದಾಗಿ ಸೌಲಭ್ಯಗಳು ಪಡೆಯುವುದು ಕಷ್ಟವಾಗುತ್ತದೆ.

ಆಧಾರ್ ಕಾರ್ಡ್ ನಲ್ಲಿನ ತಪ್ಪುಗಳನ್ನು ಸರಿಪಡಿಸಲು ಆಧಾರ್ ಕೇಂದ್ರಗಳಿಗೆ ಅಲೆಯಬೇಕಾಗಿತ್ತು. ಇದಕ್ಕಾಗಿ ಸರ್ಕಾರ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಅಪ್ಡೇಟ್ ಕೇಂದ್ರವನ್ನು ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ.
ಜುಲೈ ತಿಂಗಳ ಪ್ರಾರಂಭದಿಂದ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ಅಪ್ಡೇಟ್ ಕೇಂದ್ರಗಳು ಆರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಪ್ರತಿ ಆಧಾರ್ ಅಪ್ಡೇಟ್ ಗಾಗಿ ರೂ. 10 ರಿಂದ ರೂ. 25ವರೆಗೆ ಶುಲ್ಕವನ್ನು ನಿಗದಿಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+