For Quick Alerts
ALLOW NOTIFICATIONS  
For Daily Alerts

ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಆಧಾರ್ ಕಾರ್ಡ್ ಸೇವೆ ಲಭ್ಯ

ಆಧಾರ್ ಕಾರ್ಡ್ ಹೊಂದದೆ ಇರುವವರು ಅಥವಾ ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಬಯಸುವವರಿಗೆ ಇಲ್ಲಿದೆ ಸಿಹಿಸುದ್ದಿ!

By Siddu Thoravat
|

ಆಧಾರ್ ಕಾರ್ಡ್ ಹೊಂದದೆ ಇರುವವರು ಅಥವಾ ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಬಯಸುವವರಿಗೆ ಇಲ್ಲಿದೆ ಸಿಹಿಸುದ್ದಿ!

ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಆಧಾರ್ ಕಾರ್ಡ್ ಸೇವೆ ಲಭ್ಯ

ಇನ್ನು ಮುಂದೆ ಆಧಾರ್ ಕಾರ್ಡ್ ಗಾಗಿ ಅಲ್ಲಿ ಇಲ್ಲಿ ಅಲೆದಾಡಬೇಕಿಲ್ಲ. ಹೊಸ ಆಧಾರ್ ಕಾರ್ಡ್ ಪಡೆಯುವ ಇಲ್ಲವೆ ತಪ್ಪುಗಳನ್ನು ಸರಿಪಡಿಸುವ ಸೌಲಭ್ಯವನ್ನು ಬ್ಯಾಂಕ್ ಹಾಗು ಅಂಚೆ ಕಚೇರಿಗಳಲ್ಲಿ ಕಲ್ಪಿಸಲಾಗಿದೆ.
ಕಳೆದ ಒಂದು ವರ್ಷದಲ್ಲಿ ಬ್ಯಾಂಕ್ ಹಾಗೂ ಅಂಚೆ ಕಚೇರಿಯಲ್ಲಿ ಸುಮಾರು 18 ಸಾವಿರ ಆಧಾರ್ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ), ಸಿಇಒ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

ಯುಐಡಿಎಐ ಅಧಿಕೃತ ವೆಬ್ ಸೈಟ್ https://uidai.gov.in ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದ್ದು, ನಿಮ್ಮ ಹತ್ತಿರದ ಯಾವ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಆಧಾರ್ ಕೇಮದ್ರದ ಸೌಲಭ್ಯವಿದೆ ಎಂಬುದನ್ನು ತಿಳಿಯಬಹುದಾಗಿದೆ. ಬ್ಯಾಂಕ್ ಹಾಗೂ ಅಂಚೆ ಕಚೇರಿಗಳು ಒಳಗೊಂಡಂತೆ ಒಟ್ಟು 26 ಸಾವಿರ ಆಧಾರ್ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ?

ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಆಧಾರ್ ಕಾರ್ಡ್ ಸೇವೆ ಲಭ್ಯ

Read more about: aadhar finance news money banking
English summary

Aadhaar Card Service is available at bank and post offices

Aadhaar Card Service is available at bank and post offices
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X