ಆಧಾರ್ - ಪ್ಯಾನ್ ಕಾರ್ಡ್ ಲಿಂಕ್ ಮಾಡಿದ್ದಿರಾ? ನೋಡಿ ಇಂದು ಕೊನೆ ದಿನ
ಆಧಾರ್ ನೊಂದಿಗೆ ಪ್ಯಾನ್ ಕಾರ್ಡ್ ನಂಬರ್ ಜೋಡಣೆಗೆ ಗಡುವು ಮುಗಿದಿದ್ದು, ಜೂನ್ 30 ಕೊನೆ ದಿನವಾಗಿದೆ.
ಆಧಾರ್ ನೊಂದಿಗೆ ಪ್ಯಾನ್ ಕಾರ್ಡ್ ನಂಬರ್ ಜೋಡಣೆಗೆ ಗಡುವು ಮುಗಿದಿದ್ದು, ಜೂನ್ 30 ಕೊನೆ ದಿನವಾಗಿದೆ.
ಕಳೆದ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದ್ದ ಆಧಾರ್ ಗೆ ಪ್ಯಾನ್ ಸಂಖ್ಯೆ ಜೋಡಣೆಯ ಗಡುವನ್ನು ತೆರಿಗೆ ಇಲಾಖೆಯ ಸಂಸ್ಥೆಯಾಗಿರುವ ನೇರ ತೆರಿಗೆಯ ಕೇಂದ್ರ ಮಂಡಳಿ (ಸಿಬಿಡಿಟಿ) ವಿಸ್ತರಿಸಲು ನಿರ್ಧರಿಸಿ, ಜೂನ್ 30ರ ವರೆಗೆ ಗಡುವು ನೀಡಿತ್ತು. ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಲಿಂಕ್ ಮಾಡೋದು ಹೇಗೆ?

ಸರ್ಕಾರದ ಅನೇಕ ಜನ ಕಲ್ಯಾಣ ಯೋಜನೆಗಳಿಗಾಗಿ ಆಧಾರ್ ಜೋಡಣೆ ಕಡ್ಡಾಯ ಮಾಡಿರುವ ಗಡುವನ್ನು ಸುಪ್ರೀಂಕೋರ್ಟ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಸಿಬಿಡಿಟಿ ಈ ನಿರ್ಧಾರ ಕೈಗೊಂಡಿತ್ತು. ಐಟಿ ರಿಟರ್ನ್ ಸಲ್ಲಿಕೆಗೆ ಹಾಗು ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ನಂಬರ್ ಒದಗಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಮಾರ್ಚ್ 5ರ ವರೆಗಿನ ಮಾಹಿತಿ ಅನ್ವಯ, ಒಟ್ಟು 33 ಕೋಟಿ ಪ್ಯಾನ್ ಕಾರ್ಡ್ ಗಳಲ್ಲಿ 16.65 ಕೋಟಿ ಪ್ಯಾನ್ ಕಾರ್ಡ್ ಗಳನ್ನು ಆಧಾರ್ ನೊಂದಿಗೆ ಸಮಪರ್ಕಿಸಲಾಗಿದೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಚಿನ್ನದ ಬೆಲೆ ಇಳಿಕೆ: ಖರೀದಿಗೆ ಇದೇ ಸುವರ್ಣಾವಕಾಶವೇ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?



Click it and Unblock the Notifications