ಎಸ್ಬಿಐ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಅರಿಜಿತ್ ಬಸು ನೇಮಕ

ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಅರಿಜಿತ್ ಬಸು ನೇಮಕಗೊಂಡಿದ್ದಾರೆ.

ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಅರಿಜಿತ್ ಬಸು ನೇಮಕಗೊಂಡಿದ್ದಾರೆ.

ಎಸ್ಬಿಐ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಅರಿಜಿತ್ ಬಸು ನೇಮಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕರು ಹಾಗು ಎಸ್ಬಿಐ ಲೈಫ್ ಇನ್ಶುರೆನ್ಸ್ ಮಾಜಿ ಸಿಇಓ ಆಗಿ ಕಾರ್ಯನಿರ್ವಹಿಸಿರುವ ಬಸು ಅವರು 2020ರ ವರೆಗೆ ಎಸ್ಬಿಐ ನ ವ್ಯವಸ್ಥಾಪಕ ನಿದೇರ್ಶಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಬಿ. ಶ್ರೀರಾಮ್ , ಪಿ. ಕೆ. ಗುಪ್ತಾ ಮತ್ತು ದಿನೇಶ್ ಕರ ಇವರು ಉಳಿದ ಮೂವರು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಜನೀಶ್ ಕುಮಾರ್ 2017 ರಲ್ಲಿ ಎಸ್ಬಿಐನಲ್ಲಿ ಚೇರ್ಮನ್ ಆಗಿ ಆಯ್ಕೆಯಾಗಿದ್ದರು. ಅವರ ಸ್ಥಾನದಲ್ಲಿ ಇದೀಗ ಅರಿಜಿತ್ ಸಿಂಗ್ ನೇಮಕಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+