ಆದಾಯ ತೆರಿಗೆ ಸಲ್ಲಿಕೆ (ಐಟಿಆರ್): ಆಗಸ್ಟ್ 31ರವರೆಗೆ ಗಡುವು ವಿಸ್ತರಣೆ

ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 31 ರವರೆಗೆ ಸರಕಾರ ವಿಸ್ತರಿಸಿದೆ.

ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 31 ರವರೆಗೆ ಸರಕಾರ ವಿಸ್ತರಿಸಿದೆ.

ಆದಾಯ ತೆರಿಗೆ ಸಲ್ಲಿಕೆ (ಐಟಿಆರ್): ಆಗಸ್ಟ್ 31ರವರೆಗೆ ಗಡುವು ವಿಸ್ತರಣೆ

ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಐಟಿಆರ್ ಸಲ್ಲಿಕೆಗೆ ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ಒಂದು ತಿಂಗಳ ಕಾಲ ಮುಂದೂಡಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಇನ್ನೊಂದು ತಿಂಗಳು ಕಾಲಾವಕಾಶ ಸಿಕ್ಕಿದ್ದು, ಪರಿಷ್ಕೃತ ಆದೇಶದ ಪ್ರಕಾರ ಆಗಸ್ಟ್‌ 31 ಆದಾಯ ತೆರಿಗೆ ಸಲ್ಲಿಕೆಗೆ ಕೊನೆ ದಿನಾಂಕವಾಗಿರುತ್ತದೆ.

ಒಟ್ಟಿನಲ್ಲಿ ತೆರಿಗೆ ಪಾವತಿಸುವವರಿಗೆ ಅನುಕೂಲವಾಗದ್ದು, ನಿಗದಿತ ದಿನಾಂಕದ ನಂತರ ಐಟಿಆರ್ ಪಾವತಿಸಿದರೆ ರೂ. 5,000 ವರೆಗೆ ದಂಡ ವಿಧಿಸಲಾಗುತ್ತದೆ ಎಂದಿದು ತಿಳಿಸಲಾಗಿತ್ತು. ಆದರೆ ಈಗ ಗಡುವು ನೀಡಿರುವುದು ತೆರಿಗೆದಾರರಲ್ಲಿ ನೆಮ್ಮದಿ ತರಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+