ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ 11ನೇ ಶ್ರೀಮಂತ ವ್ಯಕ್ತಿ

ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಜಗತ್ತಿನ 11ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಭಾರತದ ಮೊದಲ ಶ್ರೀಮಂತ ವ್ಯಕ್ತಿ ಎನಿಸಿದ್ದಾರೆ.

ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಕೇಶ್ ಅಂಬಾನಿ ಜಗತ್ತಿನ 11ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದು, ಭಾರತದ ಮೊದಲ ಶ್ರೀಮಂತ ವ್ಯಕ್ತಿ ಎನಿಸಿದ್ದಾರೆ.

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ 11ನೇ ಶ್ರೀಮಂತ ವ್ಯಕ್ತಿ

50 ಬಿಲಿಯನ್ ಡಾಲರ್ ಅಥವಾ ರೂ. 3.40 ಲಕ್ಷ ಕೋಟಿ ಮೌಲ್ಯದೊಂದಿಗೆ ಈ ಸ್ಥಾನ ಆಕ್ರಮಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ‌ ಮೌಲ್ಯ ಗಣನೀಯವಾಗಿ ಹೆಚ್ಚಳವಾಗಿರುವುದೇ ಮುಕೇಶ್ ಅಂಬಾನಿಯವರ ಸಂಪತ್ತು ಹೆಚ್ಚಳಕ್ಕೆ ಪ್ರಾಥಮಿಕ ಕಾರಣವಾಗಿದೆ. ಗುರುವಾರ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಷೇರು ಮೌಲ್ಯವು ರೂ. 1231 ಏರಿದ್ದು, ರಿಫೈನರಿ-ಟು-ಟೆಲಿಕಾಂ ಒಟ್ಟು ಮೌಲ್ಯ ರೂ. 7.80 ಲಕ್ಷ ಕೋಟಿಗೆ ಹೆಚ್ಚಿದೆ.

ಜುಲೈ ತಿಂಗಳ ವಾರ್ಷಿಕ ಷೇರುದಾರರ ಸಭೆಯಲ್ಲಿ ಮಾತನಾಡಿದ ಮುಕೇಶ್ ಅಂಬಾನಿ, ರಿಲಯನ್ಸ್ ರೀಟೇಲ್ ಲಿ. ಮತ್ತು ರಿಲಯನ್ಸ್ ಜಿಯೊ ಬಿಸಿನೆಸ್ ದೊಡ್ಡ ಬೆಳವಣಿಗೆಯತ್ತ ಸಾಗಿರುವುದನ್ನು ನೋಡಿದ್ದೇವೆ ಎಂದು ಹೇಳಿದ್ದರು. 2018ರ ಭಾರತದ ಟಾಪ್ 10 ಶತಕೋಟ್ಯಾಧಿಪತಿಗಳು

ರಿಲಯನ್ಸ್ ಸಂಸ್ಥೆಯ ಗಾತ್ರವು 2025ರ ವೇಳೆಗೆ ಈಗಿರುವುದಕ್ಕಿಂತ ಎರಡುಪಟ್ಟು ಹೆಚ್ಚಾಗಲಿದೆ ಎಂದು ಹೇಳಿಕೊಂಡಿದ್ದರು. ಮುಕೇಶ್ ಅಂಬಾನಿ 50 ಬಿಲಿಯನ್ ಡಾಲರ್ ಅಥವಾ ರೂ. 3.40 ಲಕ್ಷ ಕೋಟಿ ಮೌಲ್ಯದೊಂದಿಗೆ ವಿಶ್ವದ 11ನೇ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+