For Quick Alerts
ALLOW NOTIFICATIONS  
For Daily Alerts

ಎಸ್ಬಿಐ ಮೊದಲ ತ್ರೈಮಾಸಿಕದಲ್ಲಿ ರೂ. 4,876 ಕೋಟಿ ನಷ್ಟ

ದೇಶದ ಅತಿದೊಡ್ಡ ಹಾಗು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ಬಿಐ ಮೊದಲ ತ್ರೈಮಾಸಿಕದಲ್ಲಿ ಭಾರೀ ನಷ್ಟ ಅನುಭವಿಸಿದೆ.

By Siddu Thoravat
|

ದೇಶದ ಅತಿದೊಡ್ಡ ಹಾಗು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ಬಿಐ ಮೊದಲ ತ್ರೈಮಾಸಿಕದಲ್ಲಿ ಭಾರೀ ನಷ್ಟ ಅನುಭವಿಸಿದೆ.

 
ಎಸ್ಬಿಐ ಮೊದಲ ತ್ರೈಮಾಸಿಕದಲ್ಲಿ ರೂ. 4,876 ಕೋಟಿ ನಷ್ಟ

2018-19ರ ಹಣಕಾಸು ವರ್ಷದ ಏಪ್ರಿಲ್-ಜೂನ್ ಅವಧಿಯ ಮೊದಲ ತ್ರೈಮಾಸಿಕದಲ್ಲಿ ರೂ. 4,875.75 ಕೋಟಿ ನಷ್ಟವಾಗಿದೆ ಎಂದು ವರದಿ ಮಾಡಿದೆ.

 

ಮಾರ್ಚ್ ತ್ರೈಮಾಸಿಕದಲ್ಲಿ ಎಸ್ಬಿಐ ಬ್ಯಾಂಕ್ ರೂ. 7,718.17 ಕೋಟಿ ನಷ್ಟ ಅನುಭವಿಸಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ ರೂ. 2,005.53 ಕೋಟಿ ಲಾಭ ಗಳಿಸಿತ್ತು.

ಈ ತ್ರೈಮಾಸಿಕದಲ್ಲಿ ಎನ್ಪಿಎ (non-performing assets) ಶೇ. 10.69ಕ್ಕೆ ಇಳಿಕೆ ಕಂಡಿದ್ದು, ಕಳೆದ ತ್ರೈಮಾಸಿಕದಲ್ಲಿ ಶೇ. 10.91ರಷ್ಟಿತ್ತು.

Read more about: sbi quarter result money banking
English summary

SBI reports Rs 4,876 crore loss in Q1

SBI reports shock loss of Rs 4,876 crore in Q1 as provisions double to Rs 19,228 crore YoY.
Story first published: Friday, August 10, 2018, 16:11 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X