ಫೇಸ್ಬುಕ್ ಉನ್ನತ ಉದ್ಯೋಗಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ
ಸಾಮಾಜಿಕ ದೈತ್ಯ ಜಾಲತಾಣ ಫೇಸ್ಬುಕ್ ಸಿಹಿಸುದ್ದಿ ನೀಡಿದೆ! ಫೇಸ್ಬುಕ್ ದೇಶದ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಮುಂದಾಗಿದ್ದು, ಕೆಲಸ ಮಾಡಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾಜಿಕ ದೈತ್ಯ ಜಾಲತಾಣ ಫೇಸ್ಬುಕ್ ಸಿಹಿಸುದ್ದಿ ನೀಡಿದೆ! ಫೇಸ್ಬುಕ್ ದೇಶದ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಮುಂದಾಗಿದ್ದು, ಕೆಲಸ ಮಾಡಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಫೇಸ್ಬುಕ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳಿಗಾಗಿ ಸಾಮಾಜಿಕ ಜಾಲತಾಣ ಲಿಂಕ್ಡ್ಇನ್ ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಇ-ಕಾಮರ್ಸ್ ನ ಕ್ರಿಯೇಟಿವ್ ಸ್ಟ್ರಾಟಜಿ ಮುಖ್ಯಸ್ಥ, ಸಣ್ಣ ಮತ್ತು ಮಧ್ಯಮ ವ್ಯವಹಾರ ನಿರ್ದೇಶಕ, ವರ್ಟಿಕಲ್ ಮುಖ್ಯಸ್ಥ, ಸ್ಟ್ರಾಟಜಿ ಪಾರ್ಟನರ್, ದಕ್ಷಿಣ ಏಷ್ಯಾ ಮತ್ತು ಭಾರತದ ಪಬ್ಲಿಕ್ ಪಾಲಿಸಿ ಮ್ಯಾನೇಜರ್, ಭಾರತದಲ್ಲಿ ಹೊಸ ಸಹಭಾಗಿತ್ವಕ್ಕಾಗಿ ಸ್ಟ್ರಾಟಜಿ ಮ್ಯಾನೇಜರ್ ಹುದ್ದೆಗಳಿಗೆ ಫೇಸ್ಬುಕ್ ಅರ್ಜಿ ಆಹ್ವಾನಿಸಿದೆ.
ಗುರ್ಗಾಂವ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಕರೆಯಲಾಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications