ಕಿಂಗ್ ಫಿಶರ್ ಏರ್ಲೈನ್ಸ್ ಸಂಸ್ಥೆ ತನ್ನ ಎರಡು ಹೆಲಿಕಾಪ್ಟರ್ ಗಳನ್ನು 8.5 ಕೋಟಿ ರೂಪಾಯಿಗಳಿಗೆ ಹರಾಜು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.
ಕಿಂಗ್ ಫಿಶರ್ ಏರ್ಲೈನ್ಸ್ ಸಂಸ್ಥೆ ತನ್ನ ಎರಡು ಹೆಲಿಕಾಪ್ಟರ್ ಗಳನ್ನು 8.5 ಕೋಟಿ ರೂಪಾಯಿಗಳಿಗೆ ಹರಾಜು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.

ವಿಜಯ ಮಲ್ಯ ಮಾಲೀಕತ್ವದ ಕಿಂಗ್ಫಿಷರ್ ಏರ್ಲೈನ್ಸ್ ನ ಎರಡು ಏರ್ಬಸ್ ಹೆಲಿಕಾಪ್ಟರ್ ಗಳನ್ನು ಹರಾಜಿಗೆ ಇಡಲಾಗಿತ್ತು. ವಿಜಯ ಮಲ್ಯ ಪಾವತಿಸಬೇಕಿದ್ದ ಸಾಲದಾತರ ಬಾಕಿ ಮೊತ್ತವನ್ನು ಮರುಪಾವತಿಸಲು ಈ ಹರಾಜು ಪ್ರಕ್ರಿಯೆಗೆ ಮುಂದಾಗಿದೆ.
ಬುಧವಾರ ರೂ. 8.5 ಕೋಟಿಗಳಷ್ಟು ಹಣಕ್ಕಾಗಿ ಎರಡು ಹೆಲಿಕಾಪ್ಟರ್ ಗಳು ಹರಾಜು ಮಾಡಲಾಗಿದೆಯೆಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಸಾಲಪತ್ರ ರಿಕವರಿ ಟ್ರಿಬ್ಯೂನಲ್ ಹೊರಡಿಸಿದ ಮಾರಾಟ ಪ್ರಕಟಣೆಯ ದಾಖಲೆ ಪ್ರಕಾರ, ಎರಡು ಹೆಲಿಕಾಪ್ಟರ್ ಗಳ ಮೀಸಲು ದರ ರೂ. 3.5 ಕೋಟಿ ಆಗಿದೆ.
ಇ-ಹರಾಜು ಬೆಂಗಳೂರಿನಲ್ಲಿ ನಡೆಯಿತು. ಹೊಸದಿಲ್ಲಿ ಮೂಲದ ಚೌಧರಿ ಏವಿಯೇಷನ್ ಫೆಸಿಲಿಟಿಸ್ ಈ ಹರಾಜಿನಲ್ಲಿ ವಿಜೇತರಾಗಿದ್ದು, ಎರಡು ಹೆಲಿಕಾಪ್ಟರ್ ಗಳಿಗೆ ರೂ. 8.57 ಕೋಟಿ ಪಾವತಿಸಿದ್ದಾರೆ.
ಕಿಂಗ್ಫಿಶರ್ ಏರ್ಲೈನ್ಸ್ ನ ಸುಮಾರು ರೂ. 9 ಸಾವಿರ ಕೋಟಿಗಿಂತಲೂ ಅಧಿಕ ಸಾಲ ಪ್ರಕರಣದಲ್ಲಿ ವಿಜಯ ಮಲ್ಯನನ್ನು ಬಂಧನ ಭೀತಿಯಲ್ಲಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications