ಹಣಕಾಸು ಮಾರುಕಟ್ಟೆ ಚಟುವಟಿಕೆಗಳ ಮೇಲೆ ಆರ್ಬಿಐ, ಸೆಬಿ ಸೂಕ್ತ ಕ್ರಮ

ಹಣಕಾಸು ಮಾರುಕಟ್ಟೆಯಲ್ಲಿನ ಚಟುವಟಿಕೆಗಳ ನಿಕಟ ಮೇಲ್ವಿಚಾರಣೆ ಹಾಗು ಅಗತ್ಯವಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹಾಗು ಸೆಬಿ ಹೇಳಿವೆ. ಹಣಕಾಸು ಮಾರುಕಟ್ಟೆಗಳಲ್ಲಿನ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇಡಲಾಗಿದೆ.

ಹಣಕಾಸು ಮಾರುಕಟ್ಟೆಯಲ್ಲಿನ ಚಟುವಟಿಕೆಗಳ ನಿಕಟ ಮೇಲ್ವಿಚಾರಣೆ ಹಾಗು ಅಗತ್ಯವಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹಾಗು ಸೆಬಿ ಹೇಳಿವೆ.

ಹಣಕಾಸು ಮಾರುಕಟ್ಟೆ ಚಟುವಟಿಕೆಗಳ ಮೇಲೆ ಆರ್ಬಿಐ, ಸೆಬಿ ಸೂಕ್ತ ಕ್ರಮ

ಹಣಕಾಸು ಮಾರುಕಟ್ಟೆಗಳಲ್ಲಿನ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇಡಲಾಗಿದೆ. ಅಗತ್ಯ ಬಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಬಿಐ ಹಾಗೂ ಸೆಬಿ ಹೇಳಿವೆ.
ಈಕ್ವಿಟಿ ಹಾಗೂ ಸಾಲ ಮಾರುಕಟ್ಟೆಗಳಲ್ಲಿನ ಭಾರೀ ಕುಸಿತದ ಹಿನ್ನೆಲೆಯಲ್ಲಿ ಆರ್ಬಿಐ ಮತ್ತು ಸೆಬಿ ಈ ಕ್ರಮಕ್ಕೆ ಮುಂದಾಗಿವೆ.
"ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ಹಣಕಾಸು ಮಾರುಕಟ್ಟೆಗಳಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿವೆ ಮತ್ತು ಅಗತ್ಯವಿದ್ದರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿವೆ" ಎಂದು ತಿಳಿಸಲಾಗಿದೆ.

ಷೇರುಪೇಟೆಯಲ್ಲಿ ಪತನವಾಗಲಿದೆ ಎಂಬ ಊಹಾಪೋಹಗಳ ಮಧ್ಯೆಯೇ ಸೋಮವಾರ ಮುಂಜಾನೆ ಬಿಎಸ್ಇ ಆರಂಭದಲ್ಲೇ ಬಿಎಸ್ಇ 200 ಅಂಕಗಳ ಕುಸಿತ ಕಂಡಿದೆ. ಶುಕ್ರವಾರದಂದು ಷೇರುಪೇಟೆ ಅಂತ್ಯಕ್ಕೆ ಬಿಎಸ್ಐ 1,127 ಅಂಕಗಳೊಂದಿಗೆ ಅಂತ್ಯ ಕಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+