ಹಾಟ್ ಸ್ಟಾರ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಅಜಿತ್ ಮೋಹನ್ ಅವರನ್ನು ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆ ಫೇಸ್ಬುಕ್ ಭಾರತದ ವ್ಯವಸ್ಥಾಪಕ ನಿರ್ದೇಶಕ ಹಾಗು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಹಾಟ್ ಸ್ಟಾರ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಅಜಿತ್ ಮೋಹನ್ ಅವರನ್ನು ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆ ಫೇಸ್ಬುಕ್ ಭಾರತದ ವ್ಯವಸ್ಥಾಪಕ ನಿರ್ದೇಶಕ ಹಾಗು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಅಜಿತ್ ಮೋಹನ್ ದೇಶದ ಅತಿ ದೊಡ್ಡ ಸ್ಟ್ರೀಮಿಂಗ್ ಸೇವಾ ಸಂಸ್ಥೆ ಹಾಟ್ ಸ್ಟಾರ್ ಮುಖ್ಯಸ್ಥರನ್ನಾಗಿ ೨೦೧೫ರಲ್ಲಿ ನೇಮಕ ಮಾಡಿತ್ತು. 2016 ರಲ್ಲಿ ಅಜಿತ್ ಮೋಹನ್ ರನ್ನು ಸಿಇಒ ಆಗಿ ನೇಮಕ ಮಾಡಿತ್ತು.
ಅಜಿತ್ ಮೋಹನ್ ತಂತ್ರಜ್ಞಾನ ಕ್ಷೇತ್ರದಲ್ಲಿನ ಪರಿಣಿತಿ ಹಾಗು ಕಾರ್ಯವೈಖರಿಯನ್ನು ಪರಿಗಣಿಸಿ ಫೇಸ್ಬುಕ್ ಅವರಿಗೆ ಆಯ್ಕೆ ಮಾಡಿದೆ.
ದೇಶದಲ್ಲಿನ ಸಾಮಾಜಿಕ ಜಾಲತಾಣ ವ್ಯವಸ್ಥೆಗೆ ಪೂರಕವಾಗಿ ಫೇಸ್ ಬುಕ್ ಬೆಳವಣಿಗೆಗೆ ಪೂರಕವಾಗಿ ಅಜಿತ್ ರನ್ನು ನೇಮಕ ಮಾಡಲಾಗಿದೆ. ಕಮ್ಯುನಿಟಿ, ಬಿಸಿನೆಸ್, ಸರ್ಕಾರದೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸಲು ಇವರ ಅನುಭವ ಸಂಸ್ಥೆಗೆ ಸಹಾಯಕವಾಗಲಿದೆ.
ಫೇಸ್ಬುಕ್ ಸಂಸ್ಥೆ ನೀಡಿರುವ ಹೊಸ ಹುದ್ದೆ ಸಂತಸ ನೀಡಿದ್ದು, ಬರುವ ದಿನಗಳಲ್ಲಿ ದೇಶದಲ್ಲಿ ಫೇಸ್ಬುಕ್ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕನಸು ನನ್ನದಾಗಿದೆ ಎಂದು ಅಜಿತ್ ಮೋಹನ್ ತಿಳಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications