For Quick Alerts
ALLOW NOTIFICATIONS  
For Daily Alerts

6000 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯ: ಪಿಯೂಶ್ ಗೋಯಲ್

ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದು, ಅದರಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸುವುದು ಕೂಡ ಒಂದಾಗಿದೆ.

|

ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದು, ಅದರಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸುವುದು ಕೂಡ ಒಂದಾಗಿದೆ.

6000 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯ: ಪಿಯೂಶ್ ಗೋಯಲ್

ದೇಶದಾದ್ಯಂತ 6000 ರೈಲ್ವೆ ನಿಲ್ದಾಣಗಳಲ್ಲಿ ಮುಂದಿನ ೧೨೦ ದಿನಗಳಲ್ಲಿ ಉಚಿತ ವೈಫೈ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಶುಕ್ರವಾರ ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಲೋಕದ ಜಾಗತಿಕ ದೈತ್ಯ ಗೂಗಲ್ ಸಹಭಾಗಿತ್ವದಲ್ಲಿ ಉಚಿತ ವೈಫೈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ದೇಶದಾದ್ಯಂತ ಸುಮಾರು 711 ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ ನೀಡಲಾಗುತ್ತಿದೆ ಎಂದು ಪಿಯೂಶ್ ಗೋಯಲ್ ಹೇಳಿದ್ದಾರೆ.

Read more about: wifi google finance news money
English summary

6000 railway stations will have free WiFi in next 120 days: Piyush Goyal

All 6000 stations in the railway network will have free WiFi connections in the next 120 days if collaborations with private players like Google are successful, Railway Minister Piyush Goyal said on Friday.
Story first published: Saturday, September 29, 2018, 12:06 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X