ಮತ್ತೆ ಶಾಕ್! ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ

ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಬೆಲೆಳಿಂದ ಈಗಾಗಲೇ ವಾಹನ ಸವಾರರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗಿ ಸಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಬೆಲೆಳಿಂದ ಈಗಾಗಲೇ ವಾಹನ ಸವಾರರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗಿ ಸಾಗುತ್ತಿದೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತಾದರೂ ಪ್ರಯೋಜನವಾಗಿಲ್ಲ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಕೆಯಾಗಿದೆ ಎಂಬುದನ್ನು ನೋಡೋಣ..

ಮೆಟ್ರೊ ನಗರ

ಮೆಟ್ರೊ ನಗರ

ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 18 ಪೈಸೆ ಏರಿಕೆಯಾಗಿ ರೂ. 82.66ಕ್ಕೆ ತಲುಪಿದೆ. ಡೀಸೆಲ್ ಬೆಲೆಯಲ್ಲಿ 29 ಪೈಸೆ ಏರಿಕೆ ಕಂಡು, ರೂ. 75.19 ಆಗಿದೆ.
ಮುಂಬೈನಲ್ಲಿ ಟ್ರೋಲ್ ಬೆಲೆಯಲ್ಲಿ 18 ಪೈಸೆ ಏರಿಕೆಯೊಂದಿಗೆ ರೂ. 88.12, ಡೀಸೆಲ್ ಬೆಲೆಯಲ್ಲಿ 31 ಪೈಸೆ ಏರಿಕೆ ಕಂಡು ರೂ. 78.82ಕ್ಕೆ ಮಾರಾಟವಾಗುತ್ತಿದೆ.

ತೈಲ ಬೆಲೆ ಏರಿಕೆಗೆ ಕಾರಣ

ತೈಲ ಬೆಲೆ ಏರಿಕೆಗೆ ಕಾರಣ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಭಾರೀ ಪರಿಣಾಮ ಬೀರಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಳಗಾವಿ

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಳಗಾವಿ

ಬೆಂಗಳೂರು:
ಪೆಟ್ರೋಲ್: 83.30/ಲೀಟರ್
ಡೀಸೆಲ್: 75.57/ಲೀಟರ್

ಹುಬ್ಬಳ್ಳಿ:
ಪೆಟ್ರೋಲ್: 83.3/ಲೀಟರ್
ಡೀಸೆಲ್: 75.58/ಲೀಟರ್

ಧಾರವಾಡ:
ಪೆಟ್ರೋಲ್: 83.3/ಲೀಟರ್
ಡೀಸೆಲ್: 75.58/ಲೀಟರ್

ಮೈಸೂರು:
ಪೆಟ್ರೋಲ್: 83.09/ಲೀಟರ್
ಡೀಸೆಲ್: 74.28/ಲೀಟರ್

ಮಂಗಳೂರು:
ಪೆಟ್ರೋಲ್: 82.93/ಲೀಟರ್
ಡೀಸೆಲ್: 74.14/ಲೀಟರ್

ಬೆಳಗಾವಿ:
ಪೆಟ್ರೋಲ್: 83.41/ಲೀಟರ್
ಡೀಸೆಲ್: 75.71/ಲೀಟರ್

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+