ಎಸ್ಬಿಐ ಗ್ರಾಹಕರಿಗೆ ಭರ್ಜರಿ ದಸರಾ ಕೊಡುಗೆ! ನಾಳೆಯಿಂದ ರಿಯಾಯಿತಿ, ಕ್ಯಾಶ್ ಬ್ಯಾಕ್ ಆಫರ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ದಸರಾ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಘೋಷಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ದಸರಾ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಘೋಷಿಸಿದೆ.
ಡಿಜಿಟಲ್ ಪಾವತಿ ವೇದಿಕೆಯಾದ ಯೊನೊ ಆಪ್ ಮೂಲಕ ಶಾಪಿಂಗ್ ಮಾಡುವ ಗ್ರಾಹಕರು ಹೆಚ್ಚುವರಿ ರಿಯಾಯಿತಿ ಹಾಗು ಕ್ಯಾಶ್ ಬ್ಯಾಕ್ ಆಫರ್ ಪಡೆಯಲಿದ್ದಾರೆ ಎಂದು ತಿಳಿಸಿದೆ.

ಯಾವಾಗಿನಿಂದ ಆಫರ್

ಯಾವಾಗಿನಿಂದ ಆಫರ್

ಅಕ್ಟೋಬರ್ 16 ರಿಂದ 21 ರವರೆಗೆ ಎಸ್ಬಿಐನ YONO ಆಪ್ ಮೂಲಕ ಖರೀದಿ ಮಾಡುವ ಗ್ರಾಹಕರು ಶೇ. 10ರಷ್ಟು ಹೆಚ್ಚುವರಿ ರಿಯಾಯಿತಿ ಜೊತೆಗೆ ಕ್ಯಾಶ್ ಬ್ಯಾಕ್ ಕೂಡಾ ಪಡೆಯಲಿದ್ದಾರೆ.

ಪ್ರತಿನಿತ್ಯ 25 ಸಾವಿರ ಮಂದಿ ಸೇರ್ಪಡೆ

ಪ್ರತಿನಿತ್ಯ 25 ಸಾವಿರ ಮಂದಿ ಸೇರ್ಪಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಡಿಜಿಟಲ್ ಪ್ಲಾಟ್ ಫಾರ್ಮ್ YONO ಆಪ್ ಆಂಡ್ರಾಯ್ಡ್ ಹಾಗೂ ಐಒಎಸ್ ಫೋನ್ ಗಳಲ್ಲಿ ಲಭ್ಯವಿರುತ್ತದೆ. ಯೊನೊ ಆಪ್ ಈಗಾಗಲೇ ಮೂರು ಮಿಲಿಯನ್ ಗ್ರಾಹಕರು ಡೌನ್ಲೋಡ್ ಮಾಡಿಕೊಂಡಿದ್ದು, ಪ್ರತಿನಿತ್ಯ 25 ಸಾವಿರ ಮಂದಿ ಹೊಸದಾಗಿ ಸೇರ್ಪಡೆಗೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

ಎಸ್ಬಿಐ ಪಾಲುದಾರಿಕೆ

ಎಸ್ಬಿಐ ಪಾಲುದಾರಿಕೆ

ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಜಬಾಂಗ್, ಮಿಂತ್ರಾ, ಯಾತ್ರಾ, ಕಲ್ಯಾಣ್, ಓಯೊ ಸೇರಿದಂತೆ ಹಲವು ಕಂಪನಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಾಲುದಾರ ಸಂಸ್ಥೆಗಳಾಗಿವೆ. ಎಸ್ಬಿಐನ ಡಿಜಿಟಲ್ ಪೇಮೆಂಟ್ ಸಂಸ್ಥೆ YONO ಮೂಲಕ ಹಣ ಪಾವತಿಸಿದರೆ ಮತ್ತಷ್ಟು ರಿಯಾಯಿತಿ ಜೊತೆಗೆ ಕ್ಯಾಶ್ ಬ್ಯಾಕ್ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+