For Quick Alerts
ALLOW NOTIFICATIONS  
For Daily Alerts

ಸಿಹಿಸುದ್ದಿ, ಜನರಲ್ ಪ್ರಾವಿಡೆಂಟ್ ಫಂಡ್ ಬಡ್ಡಿದರ ಏರಿಕೆ

ಜನರಲ್ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಇತರೆ ಸಂಬಂಧಿತ ಯೋಜನೆಗಳ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ

|

ಜನರಲ್ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಹಾಗೂ ಇತರೆ ಸಂಬಂಧಿತ ಯೋಜನೆಗಳ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ.

 

ಸಿಹಿಸುದ್ದಿ,  ಜನರಲ್ ಪ್ರಾವಿಡೆಂಟ್ ಫಂಡ್ ಬಡ್ಡಿದರ ಏರಿಕೆ

ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕ ಅವಧಿಯಲ್ಲಿ ಶೇ. 0.4ರಷ್ಟು ಬಡ್ಡಿದರ ಏರಿಸಲಾಗಿದ್ದು, ಈಗ ಬಡ್ಡಿದರ ಶೇ. 8ಕ್ಕೆ ತಲುಪಿದೆ. ಜುಲೈ-ಸೆಪ್ಟಂಬರ್ ತ್ರೈಮಾಸಿಕ ಅವಧಿಯಲ್ಲಿ ಜಿಪಿಎಫ್ ಬಡ್ಡಿದರ ಶೇ. 7.6ರಷ್ಟಿತ್ತು. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಬಡ್ಡಿದರ ಕೂಡ ಶೇ. 8 ಇದೆ.

ಹೊಸ ಬಡ್ಡಿದರವು 2018ರ ಅಕ್ಟೋಬರ್ 1ರಿಂದಲೇ ಅನ್ವಯವಾಗಲಿದ್ದು, ಡಿಸೆಂಬರ್ 31ಕ್ಕೆ ಕೊನೆಗೊಳ್ಳಲಿದೆ.
ಕೇಂದ್ರ ಸರ್ಕಾರಿ ನೌಕರರು, ರೈಲ್ವೆ ಮತ್ತು ರಕ್ಷಣಾ ಸಿಬ್ಬಂದಿಗಳಿಗೆ ಬಡ್ಡಿದರ ಅನ್ವಯವಾಗಲಿದೆ.
ಕಳೆದ ತಿಂಗಳು ಅಕ್ಟೋಬರ್-ಡಿಸೆಂಬರ್ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಶೇ. 0.4 ರಷ್ಟು ಏರಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು.

Read more about: ppf interest rates money epf
English summary

General Provident Fund interest rate increased

The government has increased the rate of interest for General Provident Fund (GPF) and other related schemes by 0.4 percentage points to 8 percent for the October-December quarter.
Story first published: Wednesday, October 17, 2018, 9:36 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X