ದೇಶದ ಪ್ರಮುಖ ಸಾಪ್ಟವೇರ್ ಸಂಸ್ಥೆ ಎಚ್ಸಿಎಲ್ ಟೆಕ್ನಾಲಜೀಸ್ ಪ್ರಸ್ತುತ ಸಾಲಿನಲ್ಲಿ ಸುಮಾರು 30,000 ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.
ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ದೇಶದ ಪ್ರಮುಖ ಸಾಪ್ಟವೇರ್ ಸಂಸ್ಥೆ ಎಚ್ಸಿಎಲ್ ಟೆಕ್ನಾಲಜೀಸ್ ಪ್ರಸ್ತುತ ಸಾಲಿನಲ್ಲಿ ಸುಮಾರು 30,000 ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಹೊರಗುತ್ತಿಗೆ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಕಂಪನಿ ತನ್ನ ವಹಿವಾಟು ವಿಸ್ತರಣೆಗೆ ಮುಂದಾಗಿರುವುದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.
2018-19ರ ಸಾಲಿನಲ್ಲಿ, ಕಂಪನಿಗೆ ಅಗತ್ಯವಿರುವ ಎಲ್ಲ ವೃತ್ತಿ ಕೌಶಲ್ಯಗಳನ್ನು ಹೊಂದಿರುವ ಎಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದು, ಅನುಭವವಿರುವ ಹಾಗು ಹೊಸಬರನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಎಚ್ಸಿಎಲ್ ತಿಳಿಸಿದೆ. ಈಗಾಗಲೇ ಎಚ್ಸಿಎಲ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ 127875 ಉದ್ಯೋಗಿಗಳಿದ್ದು, ಜುಲೈ-ಸೆಪ್ಟೆಂಬರ್ನಲ್ಲಿ 3,754 ಮಂದಿ ಸೇರ್ಪಡೆಯಾಗಿದ್ದರು.
ಎಚ್ಸಿಎಲ್ ಸಂಸ್ಥೆ ಡಿಜಿಟಲ್& ಅನಾಲಿಟಿಕ್ಸ್, ಕ್ಲೌಡ್, ಐಒಟಿ, ಸೈಬರ್ಸೆಕ್ಯುರಿಟಿ ಮತ್ತು ಇತರ ಸೇವೆಗಳ ವಿಭಾಗಗಳಲ್ಲಿ ಗ್ರಾಹಕರನ್ನು ಹೊಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications