ಆರ್ಬಿಐನ ಮೀಸಲು 3.6 ಲಕ್ಷ ಕೋಟಿ ಹಣ ವರ್ಗಾವಣೆ ಮಾಡುವಂತೆ ಹೇಳಿಲ್ಲ: ಕೇಂದ್ರ ಸರ್ಕಾರ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೀಸಲು ಸಂಗ್ರಹದಲ್ಲಿನ ಹೆಚ್ಚುವರಿ ಬಂಡವಾಳವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವಂತೆ ಒತ್ತಡ ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಿಪಡಿಸಿದೆ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೀಸಲು ಸಂಗ್ರಹದಲ್ಲಿನ ಹೆಚ್ಚುವರಿ ಬಂಡವಾಳವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವಂತೆ ಒತ್ತಡ ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಿಪಡಿಸಿದೆ.

ಆರ್ಬಿಐನ ಮೀಸಲು 3.6 ಲಕ್ಷ ಕೋಟಿ ಹಣ ವರ್ಗಾವಣೆ ಮಾಡುವಂತೆ ಹೇಳಿಲ್ಲ

ಆರ್ಬಿಐ ಹಾಗು ಕೇಂದ್ರದ ನಡುವಿನ ಜಟಾಪಟಿ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ಮಾತು ಹೇಳಿದೆ.
ಆರ್ಬಿಐ ಮೀಸಲು ಹಣದ ಮೇಲೆ ಸರ್ಕಾರ ಕಣ್ಣಿಟ್ಟಿದೆ ಎಂದು ಮಾದ್ಯಮಗಳಲ್ಲಿ ಮಾಹಿತಿ ಪ್ರಸಾರವಾಗುತ್ತಿದೆ. ಆದರೆ ಆರ್ಬಿಐನ ಮೀಸಲು ಸಂಗ್ರಹ ರೂ. 1 ಲಕ್ಷ ಕೋಟಿಯಿಂದ ರೂ. 3.6 ಲಕ್ಷ ಕೋಟಿ ಮೊತ್ತ ವರ್ಗಾವಣೆ ಮಾಡುವಂತೆ ಹೇಳಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.

ಸರಕಾರ ಮತ್ತು ಅದರ ಆರ್ಬಿಐ ಹಲವಾರು ವಿಷಯಗಳ ಬಗ್ಗೆ ಹೇಳುವುದಾದರೆ, ಕೇಂದ್ರ ಬ್ಯಾಂಕ್ ತನ್ನ ಹೆಚ್ಚುವರಿ ಮೀಸಲು ಮೊತ್ತ ಸರಕಾರಕ್ಕೆ ವರ್ಗಾಯಿಸಬೇಕು ಎಂಬ ಪ್ರಸ್ತಾವನೆಯನ್ನು ಒಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+