ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಲ್ಲಿ (ಐಒಸಿಎಲ್) ಉದ್ಯೋಗಾವಕಾಶ

ಉದ್ಯೋಗ ಬಯಸುವ ಯುವಕರಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ದೇಶದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆ ಟೆಕ್ನಿಕಲ್, ನಾನ್ ಟೆಕ್ನಿಕಲ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 523
ಅರ್ಹತೆ: 10ನೇ ತರಗತಿ, ಐಟಿಐ ಮತ್ತು ಡಿಪ್ಲೋಮಾ
ವಯಸ್ಸಿನ ಮಿತಿ: ಕನಿಷ್ಠ 18, ಗರಿಷ್ಠ 24 ವರ್ಷ
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಅಭ್ಯರ್ಥಿಗಳನ್ನು ಮಾಡಲಾಗುವುದು.
ಅರ್ಜಿ ಸಲ್ಲಿಕೆಗೆ ಕೊನೆ ದಿನ: ನವೆಂಬರ್ 17-2018
ಉದ್ಯೋಗ ಸ್ಥಳ: ದೇಶದ ಯಾವುದೇ ಸ್ಥಳದಲ್ಲಿ ಕೆಲಸಕ್ಕೆ ಸಿದ್ದವಿರಬೇಕು.
ಶುಲ್ಕ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿರುವುದಿಲ್ಲ.
ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಿಯಮದ ಪ್ರಕಾರ ಸಂಬಳ ನೀಡಲಾಗುವುದು. ಹೆಚ್ಚಿನ ಮಾಹಿತಿ ಸಂಸ್ಥೆಯ www.iocl.com ಮತ್ತು www.ioclrecruit.com ಮಾಹಿತಿ ಲಭ್ಯವಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+