For Quick Alerts
For Daily Alerts
ಎಸ್ಬಿಐ ಬ್ಯಾಂಕ್ ನಲ್ಲಿ ಉದ್ಯೋಗ, ಅರ್ಜಿ ಸಲ್ಲಿಸೋದು ಹೇಗೆ?
ದೇಶದ ಅತಿದೊಡ್ಡ ಬ್ಯಾಂಕ್ ಎನಿಸಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ ಇದೆ. ಎಸ್ಬಿಐ ಡೆಪ್ಯೂಟಿ ಮ್ಯಾನೇಜರ್ ಹಾಗೂ ಫೈರ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ.
|
ದೇಶದ ಅತಿದೊಡ್ಡ ಬ್ಯಾಂಕ್ ಎನಿಸಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ ಇದೆ. ಎಸ್ಬಿಐ ಡೆಪ್ಯೂಟಿ ಮ್ಯಾನೇಜರ್ ಹಾಗೂ ಫೈರ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ.
ಎಕ್ಸ್ಪರ್ಟ್ ಕೆಡರ್ ಅಧಿಕಾರಿ, ಸೆಕ್ಟರ್ ಕ್ರೆಡಿಟ್ ಸ್ಪೆಷಲಿಸ್ಟ್, ಪೋರ್ಟ್ಫೋಲಿಯೋ ಮ್ಯಾನೇಜ್ಮೆಂಟ್ ಎಕ್ಸ್ಪರ್ಟ್ ಹುದ್ದೆಗೆ ಎಸ್ಬಿಐ ಅರ್ಜಿ ಕರೆದಿದೆ. 47 ಸ್ಪೆಷಲ್ ಕೆಡರ್ ಹುದ್ದೆಗೆ ಆಯ್ಕೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ರೂ. 50030 ದಿಂದ ರೂ. 59170 ಸಂಬಳ ಪಡೆಯಲಿದ್ದಾರೆ. ಅಕ್ಟೋಬರ್ 30 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 22ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ವೆಬ್ ಸೈಟ್ ನಲ್ಲಿ ಅರ್ಹತೆ ಸೇರಿದಂತೆ ಎಲ್ಲ ಮಾಹಿತಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ನವೆಂಬರ್ 22 ಕೊನೆ ದಿನವಾಗಿದೆ. ಎಸ್ಬಿಐ ಅಧಿಕೃತ ವೆಬ್ಸೈಟ್ sbi.co.in ನಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸುಜನ್ ಯೋಜನೆಗೆ ಅರ್ಜಿ ಸಲ್ಲಿಸಿ, 10 ಲಕ್ಷ ಸಾಲ ಪಡೆಯಿರಿ..
English summary
SBI recruitment for 47 specialist cadre officers posts, how to apply
Story first published: Monday, November 12, 2018, 12:56 [IST]