ಅಂಚೆ ಇಲಾಖೆ ಇ-ಕಾಮರ್ಸ್ ಪೋರ್ಟಲ್ ಆರಂಭ

ಭಾರತೀಯ ಅಂಚೆ ಇಲಾಖೆ ವ್ಯವಹಾರ ವಿಸ್ತರಿಸುವ ಉದ್ದೇಶದಿಂದ ಇ-ಕಾಮರ್ಸ್ ಪೋರ್ಟಲ್ ಆರಂಭಿಸಿದೆ ಎಂದು ಕೇಂದ್ರ ಸಚಿವ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಭಾರತೀಯ ಅಂಚೆ ಇಲಾಖೆ ವ್ಯವಹಾರ ವಿಸ್ತರಿಸುವ ಉದ್ದೇಶದಿಂದ ಇ-ಕಾಮರ್ಸ್ ಪೋರ್ಟಲ್ ಆರಂಭಿಸಿದೆ ಎಂದು ಕೇಂದ್ರ ಸಚಿವ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಅಂಚೆ ಇಲಾಖೆ ಇ-ಕಾಮರ್ಸ್ ಪೋರ್ಟಲ್ ಆರಂಭ

ಡಿಸೆಂಬರ್ ತಿಂಗಳ ಮಧ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಸೇವೆ ಆರಂಭಿಸಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಹೊಸ ಸೇವೆಯ ಬಗ್ಗೆ ಇಲಾಖೆ ಈವರೆಗೆ ಮಾಹಿತಿ ನೀಡಿಲ್ಲ.

ಅಂಚೆ ಇಲಾಖೆ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಇ-ಕಾಮರ್ಸ್ ಸೇವೆ ಆರಂಭಿಸಿದೆ. 2013ರ ಡಿಸೆಂಬರ್ ನಿಂದ ೨೦೧೮ರ ಜನೆವರಿವರೆಗೆ ಇಲಾಖೆಯು ಕ್ಯಾಶ್ ಆನ್ ಡೆಲವರಿ ಸೇವೆಯಿಂದ ರೂ. 2700 ಕೋಟಿ ರೂ. ಸಂಗ್ರಹಿಸಿದೆ. ಇ- ಕಾಮರ್ಸ್ ಕ್ಷೇತ್ರದ ಮೂಲಕ ಭಾರತೀಯ ಅಂಚೆ ಇಲಾಖೆಗೆ ಶೇ. 13 ರಷ್ಟು ಆದಾಯ ಹೆಚ್ಚಳವಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+