ಐಸಿಐಸಿಐ ಬ್ಯಾಂಕ್ ಬಡ್ಡಿದರ ಹೆಚ್ಚಳ
ಎಚ್ಡಿಎಫ್ಸಿ ಬ್ಯಾಂಕ್ ಬಡ್ಡಿದರ ಹೆಚ್ಚಿಸಿದ ನಂತರದಲ್ಲಿ ಐಸಿಐಸಿಐ ಬ್ಯಾಂಕ್ ಕೂಡ ತನ್ನ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ ಹೆಚ್ಚಿಸಿದೆ.
ಎಚ್ಡಿಎಫ್ಸಿ ಬ್ಯಾಂಕ್ ಬಡ್ಡಿದರ ಹೆಚ್ಚಿಸಿದ ನಂತರದಲ್ಲಿ ಐಸಿಐಸಿಐ ಬ್ಯಾಂಕ್ ಕೂಡ ತನ್ನ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್ ಹೆಚ್ಚಿಸಿದೆ.

ರೂ. 1 ಕೋಟಿಗಿಂತ ಕಡಿಮೆ ಸ್ಥಿರ ಠೇವಣಿಗಳಿಗೆ ಹೊಸ ಬಡ್ಡಿದರ ಅನ್ವಯವಾಗಲಿದ್ದು, ವಿವಿಧ ಅವಧಿಗಳ ಮೇಲೆ ನವೆಂಬರ್ 15 ರಿಂದ ಜಾರಿಯಾಗಲಿದೆ.
ಈ ಹೆಚ್ಚಳದ ನಂತರ, ಐಸಿಐಸಿಐ ಬ್ಯಾಂಕ್ ಎಲ್ಲಾ 2 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 3 ವರ್ಷದೊಳಗಿನ ಎಲ್ಲಾ ಎಫ್ಡಿಗಳ ಮೇಲೆ ಶೇ. 7.5 ರಷ್ಟು ಬಡ್ಡಿ ದರವನ್ನು ನೀಡಲಿದೆ. ಇದು ಐಸಿಐಸಿಐ ಬ್ಯಾಂಕ್ ವಿವಿಧ ಅವಧಿಗಳಿಗೆ ನೀಡುತ್ತಿರುವ ಅತಿ ಹೆಚ್ಚಿನ ಬಡ್ಡಿದರವಾಗಿದೆ. 1 ವರ್ಷದ ಅವಧಿಯ ಎಫ್ಡಿಗಳಿಗೆ ಬಡ್ಡಿ ದರ ಶೇ. 6.9 ರಷ್ಟಾಗಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications