ಆದಾಯ ತೆರಿಗೆ ಸಂಗ್ರಹಣೆಯಲ್ಲಿ ಭಾರೀ ಏರಿಕೆ

ಕಳೆದೆರಡು ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹಣೆಯ ಅಂಕಿಅಂಶಗಳನ್ನು ಗಮನಿಸಿದರೆ ದೇಶದ ಆರ್ಥಿಕ ವ್ಯವಸ್ಥೆಯಲ್ಲಾದ ಬದಲಾವಣೆ ಗಮನಿಸಬಹುದು.

ಕಳೆದೆರಡು ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹಣೆಯ ಅಂಕಿಅಂಶಗಳನ್ನು ಗಮನಿಸಿದರೆ ದೇಶದ ಆರ್ಥಿಕ ವ್ಯವಸ್ಥೆಯಲ್ಲಾದ ಬದಲಾವಣೆ ಗಮನಿಸಬಹುದು.

ಆದಾಯ ತೆರಿಗೆ ಸಂಗ್ರಹಣೆಯಲ್ಲಿ ಭಾರೀ ಏರಿಕೆ

ದೇಶದ ಬಾಲಿವುಡ್ ಖ್ಯಾತಿಯ ವಾಣಿಜ್ಯ ರಾಜಧಾನಿಯಾಗಿರುವ ಮುಂಬಯಿಯ ಒಟ್ಟಾರೆ ಆದಾಯ ತೆರಿಗೆ ಸಂಗ್ರಹಣೆಯಲ್ಲಿ ಕೊಡುಗೆ ಶೇ. 29ರಷ್ಟಿದೆ. ಆದರೆ ಕಳೆದ ಒಂದು ವರ್ಷದಿಂದ ಇದು ಕುಸಿಯುತ್ತಿದೆ. 2017ರ ಏಪ್ರಿಲ್‌ನಿಂದ 2018ರ ನವೆಂಬರ್ 13ರ ವರೆಗೆ ದೇಶದ ರಾಜಧಾನಿ ದಿಲ್ಲಿಯ ತೆರಿಗೆ ಸಂಗ್ರಹಣೆ ಕೊಡುಗೆ ಶೇ. 45ರಷ್ಟು ಏರಿಕೆ ಕಂಡಿದೆ.
ದೆಹಲಿಯಲ್ಲಿ ತೆರಿಗೆ ಸಂಗ್ರಹಣೆ ಪ್ರಮಾಣ ಶೇ. 16.5ರಷ್ಟು ಏರಿಕೆಯಾಗಿದೆ. ಚೆನ್ನೈ ಮತ್ತು ಕೋಲ್ಕತ್ತಾ ನಗರಗಳಲ್ಲಿ ಕಳೆದ ಏಳೆಂಟು ತಿಂಗಳ ಅವಧಿಯಲ್ಲಿ ಶೇ. ೧ರಷ್ಟು ಏರಿಕೆ ಕಮಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+