ಪ್ಯಾನ್ ಕಾರ್ಡ್ ಹೊಂದಿರದ ವ್ಯಕ್ತಿಗತವಲ್ಲದ ಸಂಸ್ಥೆಗಳ ಮಾಲೀಕರು ಹಣಕಾಸು ವರ್ಷವೊಂದರಲ್ಲಿ ರೂ. 2.5 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸಿದಲ್ಲಿ ಪ್ಯಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ.
ಪ್ಯಾನ್ ಕಾರ್ಡ್ ಹೊಂದಿರದ ವ್ಯಕ್ತಿಗತವಲ್ಲದ ಸಂಸ್ಥೆಗಳ ಮಾಲೀಕರು ಹಣಕಾಸು ವರ್ಷವೊಂದರಲ್ಲಿ ರೂ. 2.5 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸಿದಲ್ಲಿ ಪ್ಯಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ.

ಪ್ಯಾನ್ ಕಾರ್ಡ್ ಹೊಂದಿರದ ವ್ಯಕ್ತಿಗತವಲ್ಲದ ಸಂಸ್ಥೆಗಳ ಮಾಲೀಕರು ಮುಂದಿನ ಹಣಕಾಸು ವರ್ಷದ ಮೇ 31ರೊಳಗೆ ಕಡ್ಡಾಯವಾಗಿ ಪಾನ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಆದಾಯ ತೆರಿಗೆ ನಿಯಮಗಳ 114ನೇ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ. ತಿದ್ದುಪಡಿ ಡಿಸೆಂಬರ್ 5, 2018 ರಿಂದ ಜಾರಿಗೆ ಬರುತ್ತದೆ. ವ್ಯಕ್ತಿಗತವಲ್ಲದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ನಿರ್ದೇಶಕ, ಪಾಲುದಾರ, ಟ್ರಸ್ಟಿ, ಸಂಸ್ಥಾಪಕ, ಕರ್ತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಥವಾ ಪದಾಧಿಕಾರಿ ಅಥವಾ ಸಂಸ್ಥೆಯ ಪರವಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ಒಂದು ಆರ್ಥಿಕ ವರ್ಷದಲ್ಲಿ ರೂ. 2.5 ಲಕ್ಷಗಿಂತ ಮೇಲ್ಪಟ್ಟ ವ್ಯವಹಾರ ನಡೆಸುವ ಸಂಸ್ಥೆಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಲು ೨೦೧೮ರ ಜಜೆಟ್ ನಲ್ಲಿ ಸೆಕ್ಷನ್ ೧೩೯ಎ ತಿದ್ದುಪಡಿ ಮಾಡುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಪ್ರಸ್ತಾಪ 2018-19ನೇ ಹಣಕಾಸು ವರ್ಷದಿಂದ ಜಾರಿಗೆ ಬಂದಿದೆ. ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications