For Quick Alerts
ALLOW NOTIFICATIONS  
For Daily Alerts

ಬಿಎಸ್ಎನ್ಎಲ್ 3000 ಕೇಂದ್ರಗಳಲ್ಲಿ ಆಧಾರ್ ಸೇವೆ ಲಭ್ಯ

ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ದೇಶದ 3000 ಬಿಎಸ್ಎನ್ಎಲ್ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮತ್ತು ನವೀಕರಣ ಸೌಲಭ್ಯ ಒದಗಿಸಲು ನಿರ್ಧರಿಸಿದೆ.

|

ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ದೇಶದ 3000 ಬಿಎಸ್ಎನ್ಎಲ್ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮತ್ತು ನವೀಕರಣ ಸೌಲಭ್ಯ ಒದಗಿಸಲು ನಿರ್ಧರಿಸಿದೆ.

 

ಬಿಎಸ್ಎನ್ಎಲ್ 3000 ಕೇಂದ್ರಗಳಲ್ಲಿ ಆಧಾರ್ ಸೇವೆ ಲಭ್ಯ

ಬಿಎಸ್ಎನ್ಎಲ್ ಆಧಾರ್ ಗ್ರಾಹಕ ಸೇವಾ ಯೋಜನೆಗಾಗಿ ರೂ. 90 ಕೋಟಿ ವೆಚ್ಚ ಮಾಡಲಿದ್ದು, ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಸ್ಥಾಪಿಸಲಾಗಿರುವ ಆಧಾರ್ ಸೇವಾ ಕೇಂದ್ರಗಳಂತೆ ಬಿಎಸ್ಎನ್ಎಲ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ. ಬಿಎಸ್ಎನ್ಎಲ್ ಆಧಾರ್ ಗ್ರಾಹಕ ಸೇವಾ ಕೇಂದ್ರಗಳು ಜನವರಿ ೧ರಿಂದ ಈ ಸೇವೆ ಆರಂಭಿಸಲಿದೆ ಎಂದು ಅದರ ಅಧ್ಯಕ್ಷ ಅನುಪಮ್ ಶ್ರೀವಾಸ್ತವ ಗುರುವಾರ ತಿಳಿಸಿದ್ದಾರೆ.

ಬಿಎಸ್ಎನ್ಎಲ್ ಆಧಾರ್ ಸೇವೆಗಳನ್ನು ನೀಡಲು ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ದಿಂದ ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳಿಗೆ ಅಧಿಕಾರ ನೀಡಲಾಗಿದೆ. ಈ ವ್ಯವಸ್ಥೆಯ ಕಾರ್ಯಾಚರಣೆಗೊಳ್ಳಲು ಸುಮಾರು ಮೂರು ತಿಂಗಳು ತೆಗೆದುಕೊಳ್ಳುತ್ತದೆ. ಇದರ ನಿರ್ವಹಣಾ ವೆಚ್ಚ ರೂ. 90 ಕೋಟಿವರೆಗೆ ಆಗಲಿದೆ.

English summary

BSNL’s 3,000 customer service centres to offer Aadhaar services

BSNL will soon offer Aadhaar enrolment and updation facilities in its 3,000 customer service centres across India, at an estimated project cost of about Rs 90 crore.
Story first published: Friday, November 30, 2018, 10:49 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X