ಎಟಿಎಂ ಗ್ರಾಹಕರಿಗೆ ಸಿಹಿ ಸುದ್ದಿ, ಹಣ ವಿತ್ ಡ್ರಾ ಮಾಡಲು ಎಟಿಎಂ ಕಾರ್ಡ್ ಬೇಕಿಲ್ಲ!

Subscribe to GoodReturns Kannada
For Quick Alerts
ALLOW NOTIFICATIONS  
For Daily Alerts

    ಎಟಿಎಂ ಗ್ರಾಹಕರಿಗಾಗಿ ಪ್ರಮುಖ ಸುದ್ದಿ ಇಲ್ಲಿದ್ದು, ಇನ್ನು ಮುಂದೆ ಎಟಿಎಂಗಳಲ್ಲಿ ಹಣ ಪಡೆಯಲು ಡೆಬಿಟ್ ಕಾರ್ಡ್ ಬೇಕೆಂದಿಲ್ಲ. ಮೊಬೈಲ್ ಮೂಲಕ ಕ್ಯೂಆರ್ ಕೋಡ್ (QR code) ಸ್ಕ್ಯಾನ್ ಮಾಡುವುದರ ಮೂಲಕ ಹಣ ಡ್ರಾ ಮಾಡಬಹುದಾಗಿದೆ.

    ಗ್ರಾಹಕರಿಗೆ ಸಿಹಿ ಸುದ್ದಿ, ಹಣ ವಿತ್ ಡ್ರಾ ಮಾಡಲು ಕಾರ್ಡ್ ಬೇಕಿಲ್ಲ!

     

    ಎಟಿಎಂ ಕಾರ್ಡ್ ಬಳಸದೇ ಹಣ ವಿತ್ ಡ್ರಾ ಮಾಡುವ ತಂತ್ರಜ್ಞಾನ ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಎಟಿಎಂಗಳಲ್ಲಿ ಅಳವಡಿಸಲು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್ಪಿಸಿಐ) ಅನುಮತಿಗಾಗಿ ನಿರೀಕ್ಷಿಸಲಾಗುತ್ತಿದೆ.

    ಯುಪಿಐ ಆಪ್ ಮೂಲಕ ವಹಿವಾಟು ನಡೆಸುವ ಗ್ರಾಹಕರಿಗೆ ಈ ಸೌಲಭ್ಯ ಸಿಗಲಿದೆ. ನೂತನ ತಂತ್ರಜ್ಞಾನ ಅಳವಡಿಸಿದ ಬಳಿಕ ಇದಕ್ಕಾಗಿ ಅಭಿವೃದ್ಧಿಪಡಿಸಿರುವ ಆಪ್ ಅನ್ನು ಮೊಬೈಲ್ ನಲ್ಲಿ ಅಳವಡಿಸಿಕೊಂಡರೆ ಎಟಿಎಂ ಯಂತ್ರದ ಮುಂದೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಹಣ ವಿತ್ ಡ್ರಾ ಮಾಡಬಹುದು.
    ಈ ತಂತ್ರಜ್ಞಾನದಿಂದ ಎಟಿಎಂ ಕೇಂದ್ರಗಳಲ್ಲಿ ನಡೆಯುತ್ತಿರುವ ವಂಚನಾ ಪ್ರಕರಣಗಳಿಗೆ ತಕ್ಕಮಟ್ಟಿಗೆ ಕಡಿವಾಣ ಬೀಳಲಿದೆ. ಈ ಉದ್ಯೋಗಗಳನ್ನು ಆಯ್ಕೆ ಮಾಡಿದರೆ ತಿಂಗಳಿಗೆ 1 ಲಕ್ಷ ಸಂಬಳ ಪಡೆಯಬಹುದು

    Read more about: atm banking money upi
    English summary

    People will soon be able to withdraw cash from ATMs using UPI

    People will soon be able to withdraw cash from ATMs by scanning a QR code on the machine's screen instead of swiping a card.
    Company Search
    Enter the first few characters of the company's name or the NSE symbol or BSE code and click 'Go'

    Find IFSC

    Get Latest News alerts from Kannada Goodreturns

    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more