ಕೇಂದ್ರ ಸರ್ಕಾರ ಐಟಿಆರ್ ಸಲ್ಲಿಕೆ ಗಡುವನ್ನು ವಿಸ್ತರಿಸಿರುವುದು ತೆರಿಗೆ ಪಾವತಿದಾರರಿಗೆ ಖುಷಿ ಸುದ್ದಿ. 2018 ರ ಡಿಸೆಂಬರ್ 31 ಕ್ಕೆ ಅಂತ್ಯವಾಗಲಿದ್ದ ಜಿಎಸ್ಟಿ ವಾರ್ಷಿಕ ರಿಟರ್ನ್ ಸಲ್ಲಿಕೆ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದ್ದು,
ಕೇಂದ್ರ ಸರ್ಕಾರ ಐಟಿಆರ್ ಸಲ್ಲಿಕೆ ಗಡುವನ್ನು ವಿಸ್ತರಿಸಿರುವುದು ತೆರಿಗೆ ಪಾವತಿದಾರರಿಗೆ ಖುಷಿ ಸುದ್ದಿ. 2018 ರ ಡಿಸೆಂಬರ್ 31 ಕ್ಕೆ ಅಂತ್ಯವಾಗಲಿದ್ದ ಜಿಎಸ್ಟಿ ವಾರ್ಷಿಕ ರಿಟರ್ನ್ ಸಲ್ಲಿಕೆ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಿಸಿದ್ದು, 2019 ರ ಮಾರ್ಚ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ.

ಐಟಿಆರ್ ಸಲ್ಲಿಕೆ ಕುರಿತು ಕೇಂದ್ರ ಪರೋಕ್ಷ ತೆರಿಗೆ ಹಾಗೂ ಕಸ್ಟಮ್ಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಜಿಎಸ್ಟಿಆರ್ 9, ಜಿಎಸ್ಟಿಆರ್ 9 ಎ ಮತ್ತು ಜಿಎಸ್ಟಿಆರ್ 9 ಸಿ ಯನ್ನು 2019 ರ ಮಾರ್ಚ್ 31 ರವರೆಗೆ ಸಲ್ಲಿಸಬಹುದೆಂದು ತಿಳಿಸಲಾಗಿದೆ. ಐಟಿಆರ್ ಸಲ್ಲಿಕೆ ಸಂದರ್ಭದಲ್ಲಿ ತುಂಬಾ ಜನರಿಗೆ ಅಡಚಣೆ ಉಂಟಾದ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದೀಗ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆಯಾಗಿರುವ ಕಾರಣ ತೆರಿಗೆ ಪಾವತಿದಾರರಿಗೆ ಅನುಕೂಲವಾಗಲಿದೆ.
ಮೊದಲ ಬಾರಿಗೆ ವಾರ್ಷಿಕ ಅನುಸರಣೆಗಳು ಹೊಸದಾಗಿದ್ದು, ಅನೇಕ ಸೂಕ್ಷ್ಮ ವ್ಯತ್ಯಾಸಗಳನ್ನು ಬಹು ಸಂಖೆಯ ತೆರಿಗೆದಾರರಿಗೆ ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕಾಲಾವಧಿಯನ್ನು ವಿಸ್ತರಿಸಲ್ಪಟ್ಟಿದ್ದರಿಂದ ತೆರಿಗೆದಾರರಿಗೆ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪರಿಣಾಮಕಾರಿ ಜಾಗೃತಿ ಅಭಿಯಾನವನ್ನು ನಡೆಸಲು ಸಾಧ್ಯವಾಗಲಿದೆ ಹೇಳಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications