ನೂತನ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಮಣಿಯನ್ ನೇಮಕ

ಕೇಂದ್ರ ಸರ್ಕಾರದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ನೂತನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದೆ.

ಕೇಂದ್ರ ಸರ್ಕಾರದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ನೂತನ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದೆ.

ನೂತನ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಮಣಿಯನ್ ನೇಮಕ

ಪ್ರಸ್ತುತ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್, ಹೈದರಾಬಾದ್‌ನಲ್ಲಿ ಹಣಕಾಸು ವಿಷಯದಲ್ಲಿ ಸಹಾಯಕ ಪ್ರೊಫೆಸರ್ ಹಾಗೂ ಐಎಸ್‌ಬಿಯ ಸೆಂಟರ್ ಫಾರ್ ಅನಾಲಿಟಿಕಲ್ ಫೈನಾನ್ಸ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರತರಾಗಿದ್ದಾರೆ.
ಹಿಂದಿನ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ್ ಸುಬ್ರಮಣಿಯನ್ ಜುಲೈ ತಿಂಗಳಲ್ಲಿ ಹುದ್ದೆ ತೊರೆದಿದ್ದು, ನಂತರದಲ್ಲಿ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರಿಗೆ ನೇಮಕ ಮಾಡಲಾಗಿದೆ. ಇವರ ಅವಧಿ ಮೂರು ವರ್ಷಗಳ ಕಾಲ ಇರಲಿದೆ.
ಕೃಷ್ಣಮೂರ್ತಿ ಸುಬ್ರಮಣಿಯನ್ ಅವರು ಬ್ಯಾಂಕಿಂಗ್, ಕಾರ್ಪೊರೇಟ್ ಆಡಳಿತ ಹಾಗೂ ಆರ್ಥಿಕ ನೀತಿಯಲ್ಲಿ ವಿಶ್ವದ ಪ್ರಮುಖ ತಜ್ಞರಲ್ಲಿ ಒಬ್ಬರು ಎಂಬ ಕೀರ್ತಿಗೆ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+