For Quick Alerts
ALLOW NOTIFICATIONS  
For Daily Alerts

ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ

ಕೇಂದ್ರ ಸರ್ಕಾರ ಹೊಸ ವರ್ಷದ ಆರಂಭಕ್ಕೂ ಮುನ್ನ ತನ್ನ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ.

|

ಕೇಂದ್ರ ಸರ್ಕಾರ ಹೊಸ ವರ್ಷದ ಆರಂಭಕ್ಕೂ ಮುನ್ನ ತನ್ನ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ.
ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸರ್ಕಾರ ಈ ಮೊದಲು ಶೇ. 10ರಷ್ಟು ಕೊಡುಗೆಯನ್ನು ನೀಡುತ್ತಿದ್ದು, ಅದನ್ನು ಈಗ ಶೇ. 14 ಕ್ಕೆ ಏರಿಕೆ ಮಾಡಿದೆ.

 

ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ

ನಿವೃತ್ತಿ ಸಂದರ್ಭದಲ್ಲಿ ನೌಕರರು ಪಡೆಯುವ ಪೂರ್ಣ ಮೊತ್ತವನ್ನು ತೆರಿಗೆ ಮುಕ್ತ ಮಾಡಲಾಗಿದ್ದು, ನೌಕರರ ಹಿತಾಸಕ್ತಿಯನ್ನು ಪರಿಗಣಿಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಗೆ ನೀಡುತ್ತಿದ್ದ ಕೊಡುಗೆಯನ್ನು ಶೇ. 14 ಕ್ಕೆ ಹೆಚ್ಚಿಸಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ರೂ. 2840 ಕೋಟಿ ಹೊರೆಯಾಗಲಿದೆ. ರಾಷ್ಟ್ರೀಯ ಪಿಂಚಣಿ ಕೊಡುಗೆಯು ದೇಶದ 18 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ.

Read more about: salary 7th pay commission money
English summary

Government gift for 18 lakh central government employees

7th pay commission: In a big boost for central government employees, Union Cabinet today approved 'streamlining of the National Pension System (NPS).
Story first published: Tuesday, December 11, 2018, 12:50 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X