For Quick Alerts
ALLOW NOTIFICATIONS  
For Daily Alerts

ಬಿಎಸ್ಎನ್ಎಲ್ ನಲ್ಲಿ ಉದ್ಯೋಗಾವಕಾಶ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

|

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಬಿಎಸ್ಎನ್ಎಲ್ ನಲ್ಲಿ ಉದ್ಯೋಗಾವಕಾಶ

ಹುದ್ದೆಗಳು: 300 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅರ್ಹತೆ: ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್, ಐಟಿ, ಎಲೆಕ್ಟ್ರಿಕಲ್ ನಲ್ಲಿ ಪದವಿ ಪಡೆದಿರಬೇಕು (ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ. 60 ರಷ್ಟು ಅಂಕ). ಜೊತೆಗೆ ಹೆಚ್ಚುವರಿಯಾಗಿ ಎಂಬಿಎ ಅಥವಾ ಎಂಟೆಕ್ ಪದವಿಯನ್ನು ಹೊಂದಿರಬೇಕು.
ಮಾಸಿಕ ವೇತನ: 24,900 ರಿಂದ 50,500
ಅರ್ಜಿ ಸಲ್ಲಿಕೆ: ಡಿಸೆಂಬರ್ 26 ರಿಂದ 2019 ರ ಜನವರಿ 26 ಅಂತಿಮ ದಿನಾಂಕ
ವಯಸ್ಸು ಮಿತಿ: ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 30 ವರ್ಷ ದಾಟಿರಬಾರದು. ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ www.bank.co.in ವೆಬ್ ಸೈಟ್ ವೀಕ್ಷಿಸಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

English summary

BSNL Recruitment 2019: Apply for 300 Management Trainee Post

BSNL has invited application for 300 vacancies of Management Trainee.
Story first published: Thursday, December 13, 2018, 17:22 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X