For Quick Alerts
ALLOW NOTIFICATIONS  
For Daily Alerts

ಮೋದಿ ಸರ್ಕಾರ ಪ್ರಚಾರಕ್ಕಾಗಿ ರೂ. 5,245 ಕೋಟಿ ಖರ್ಚು ಮಾಡಿದೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನೆಗಳ ಪ್ರಚಾರ ಕಾರ್ಯಕ್ಕಾಗಿ ಎಷ್ಟು ಹಣ ಖರ್ಚು ಮಾಡಿದೆ ಎಂಬ ಕುತೂಹಲ ಇತ್ತು. ಮೋದಿ ಸರ್ಕಾರ ಕೆಲಸಕ್ಕಿಂತ ಪ್ರಚಾರಕ್ಕಾಗಿ ಹೆಚ್ಚು ಖರ್ಚು ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿದ್ದವು.

|

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನೆಗಳ ಪ್ರಚಾರ ಕಾರ್ಯಕ್ಕಾಗಿ ಎಷ್ಟು ಹಣ ಖರ್ಚು ಮಾಡಿದೆ ಎಂಬ ಕುತೂಹಲ ಇತ್ತು. ಮೋದಿ ಸರ್ಕಾರ ಕೆಲಸಕ್ಕಿಂತ ಪ್ರಚಾರಕ್ಕಾಗಿ ಹೆಚ್ಚು ಖರ್ಚು ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿದ್ದವು. ಇದೀಗ ಸರ್ಕಾರ ಎಷ್ಟು ಖರ್ಚು ಮಾಡಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಮೋದಿ ಸರ್ಕಾರ ಪ್ರಚಾರಕ್ಕಾಗಿ ರೂ. 5,245 ಕೋಟಿ ಖರ್ಚು ಮಾಡಿದೆ

ಕೇಂದ್ರ ಸರ್ಕಾರ ತನ್ನ ಯೋಜನೆಗಳ ಪ್ರಚಾರಕ್ಕೆ 2014 ರಿಂದ ಡಿಸೆಂಬರ್ 7, 2018 ರವರೆಗೆ ಯೋಜನೆಗಳ ಪ್ರಚಾರಕ್ಕಾಗಿ ರೂ. 5,245.73 ಕೋಟಿ ಖರ್ಚು ಮಾಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಲೋಕಸಭೆಯಲ್ಲಿ ಹೇಳಿದ್ದಾರೆ.

ಸದಸನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ರಾಜ್ಯವರ್ಧನ್ ಸಿಂಗ್, ಬೇರೆ ಬೇರೆ ಸಚಿವಾಲಯ ಮತ್ತು ಇಲಾಖೆ ಅಡಿಯಲ್ಲಿ ಬರುವ ಯೋಜನೆಗಳನ್ನು ಜನರಿಗೆ ತಲುಪಿಸಲು ಮಾಹಿತಿ, ಪ್ರಚಾರ, ಜಾಗೃತಿ ನೀಡುವ ಅಗತ್ಯವಿರುತ್ತದೆ ಎಂದಿದ್ದಾರೆ.

ಸಚಿವಾಲಯ ಹಾಗೂ ಇಲಾಖೆಗಳು ಬಜೆಟ್ ಲಭ್ಯತೆ ಆಧಾರದ ಮೇಲೆ ಪ್ರಚಾರಕ್ಕೆ ನಿಗದಿತ ಹಣ ಖರ್ಚು ಮಾಡುತ್ತವೆ. 2014 ರಿಂದ ಈವರೆಗೆ ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಒಟ್ಟು ರೂ. 5,245.73 ಕೋಟಿ ಖರ್ಚು ಮಾಡಲಾಗಿದೆ ಎಂದಿದ್ದಾರೆ.

English summary

Narendra Modi Government spent Rs 5,245 crore on publicity

Information and Broadcasting (I&B) Minister Rajyavardhan Rathore said that over Rs 5245.73 cr have been spent on the publicity of government schemes from 2014 to December 7, 2018.
Story first published: Friday, December 28, 2018, 14:40 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X