For Quick Alerts
ALLOW NOTIFICATIONS  
For Daily Alerts

ಎನ್‌ಪಿಎ, 6,000 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ವಸೂಲಾಗದ ಸಾಲಗಳಿಗೆ (ಎನ್‌ಪಿಎ) ಸಂಬಂಧಿಸಿದಂತೆ ಸರ್ಕಾರ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದ್ದು, ಎನ್ಪಿಎ ಹೆಚ್ಚಳಕ್ಕೆ ಕಾರಣರಾದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸೇರಿದ ಸುಮಾರು 6,000 ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.

|

ವಸೂಲಾಗದ ಸಾಲಗಳಿಗೆ (ಎನ್‌ಪಿಎ) ಸಂಬಂಧಿಸಿದಂತೆ ಸರ್ಕಾರ ಕಟ್ಟುನಿಟ್ಟಿನ ಕಾರ್ಯಕ್ಕೆ ಮುಂದಾಗಿದ್ದು, ಎನ್ಪಿಎ ಹೆಚ್ಚಳಕ್ಕೆ ಕಾರಣರಾದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಸೇರಿದ ಸುಮಾರು 6,000 ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಎನ್‌ಪಿಎ, 6,000 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಎನ್‌ಪಿಎ ಬಗ್ಗೆ ಸಂಸತ್ತಿಗೆ ಲಿಖಿತ ಉತ್ತರ ನೀಡಿದ್ದು, ತಪ್ಪೆಸಗಿದ ಬ್ಯಾಂಕ್‌ ಅಧಿಕಾರಿಗಳಿಗೆ ಸಣ್ಣ ಮತ್ತು ದೊಡ್ಡ ಪ್ರಮಾಣದ ದಂಡಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ. ಸಾಲದ ಮೊತ್ತದ ಅನುಸಾರ ಅಧಿಕಾರಿಗಳ ವಜಾ, ಕಡ್ಡಾಯ ನಿವೃತ್ತಿ, ಹಿಂಬಡ್ತಿ ಸೇರಿದಂತೆ ನಾನಾ ಕ್ರಮಗಳನ್ನು ಜರುಗಿಸಲಾಗಿದೆ.

ಪಿಎನ್ಬಿ ಬ್ಯಾಂಕ್ (ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಕೆನರಾ ಬ್ಯಾಂಕ್‌ ಸೇರಿದಂತೆ 19 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ರೂ. 21,388 ಕೋಟಿ ನಿವ್ವಳ ನಷ್ಟವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ರೂ. 6,861 ಕೋಟಿ ನಷ್ಟವಾಗಿತ್ತು.

Read more about: npa loan banking money
English summary

NPA, Over 6,000 officers of PSBs held responsible for bad loans

The government Friday said action has been taken against more than 6,000 officers of nationalised banks last fiscal in cases of lapses that led to bad loans.
Story first published: Saturday, December 29, 2018, 16:45 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X