For Quick Alerts
ALLOW NOTIFICATIONS  
For Daily Alerts

ಸಾಲಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಆರ್ಬಿಐ ಶಾಕ್ ಕೊಟ್ಟಿದೆ!

|

ರಾಜಕೀಯ ಪಕ್ಷಗಳು ರೈತರ ಸಾಲಮನ್ನಾ ಮಾಡುವ ಅಸ್ತ್ರವನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಬಳಸುವುದು ಮಾರಕವಾಗಿ ಪರಿಣಮಿಸಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಸಾಲಮನ್ನಾ ಘೋಷಿಸುವುದರಿಂದ ಬೊಕ್ಕಸಕ್ಕೆ ಭಾರೀ ಹೊಡೆತ ಬಿದ್ದಂತಾಗಿದೆ.

ಸಾಲಮನ್ನಾ ನಿರೀಕ್ಷೆಯಲ್ಲಿದ್ದವರಿಗೆ ಆರ್ಬಿಐ ಶಾಕ್ ಕೊಟ್ಟಿದೆ!

 

ಸಾಲ ಮನ್ನಾ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಕೃಷಿ ಸಾಲಮನ್ನಾ ಘೋಷಿಸುವ ಪ್ರವೃತ್ತಿಯನ್ನು ಆರ್ಬಿಐ ಖಂಡಿಸಿದ್ದು, ರಾಜ್ಯ ಸರ್ಕಾರಗಳಿಗೆ ಸಾಲಮನ್ನಾ ವಿಚಾರವಾಗಿ ಕಡಿವಾಣ ಹಾಕುವಂತೆ ಎಚ್ಚರಿಕೆ ನೀಡಿದೆ.

ಕೃಷಿ ಸಾಲಮನ್ನಾ ಮಾಡುವ ರಾಜ್ಯ ಸರ್ಕಾರಗಳ ನಿರ್ಧಾರದಿಂದಾಗಿ ಬ್ಯಾಂಕ್ ನಲ್ಲಿ ಸಾಲ ವಿತರಣೆ ಪ್ರಮಾಣ ಶೇ. 70 ರಷ್ಟು ಕಡಿಮೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿದೆ. ಅಲ್ಲದೇ ಭವಿಷ್ಯದಲ್ಲಿ ಬ್ಯಾಂಕುಗಳ ಕೃಷಿ ಸಾಲ ವಿತರಣೆ ಮಾಡುವ ಸಾಮರ್ಥ್ಯಕ್ಕೆ ಪೆಟ್ಟು ಬಿಳಲಿದೆ ಎಂದಿದೆ.

ಬ್ಯಾಂಕುಗಳ ಠೇವಣಿಗಳ ಮೇಲೆಲೂ ದುಷ್ಪರಿಣಾಮ ಬೀರಿದ್ದು, ಬ್ಯಾಂಕ್ ಗಳ ವಸೂಲಾಗದ ಸಾಲದ ಪ್ರಮಾಣ ಕೂಡ ಹೆಚ್ಚಳವಾಗಿದೆ ಎಂದು ಆರ್ಬಿಐ ತಿಳಿಸಿದೆ.ಪ್ರಾಧನಿ ಮೋದಿಯವರು ಕಳೆದ ಫೆಬ್ರವರಿಯಲ್ಲಿ ಸಾಲಮನ್ನಾ ಮಾಡುವುದಾಗಿ ಹೇಳಿದ್ದರು. ತದನಂತರದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಂಜಾಬ್, ಮಧ್ಯಪ್ರದೇಶ ಸೇರಿದಂತೆ ಎಂಟು ರಾಜ್ಯಗಳು ಅಂದಾಜು ಒಂದು ಲಕ್ಷ ಕೋಟಿಗಿಂತ ಹೆಚ್ಚು ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದವು. ಇದೊಂದು ರಾಜಕೀಯ ಪಕ್ಷಗಳ ಚುನಾವಣಾ ಅಸ್ರ್ತವಾಗಿ ಕೂಡ ಪರಿಣಮಿಸಿದೆ.

English summary

RBI Farm Loan Waiver, RBI's grim forecast warns against farm loan waivers

RBI Farm Loan Waiver, RBI's grim forecast warns against farm loan waivers.
Story first published: Monday, December 31, 2018, 11:18 [IST]
Company Search
Enter the first few characters of the company's name or the NSE symbol or BSE code and click 'Go'

Find IFSC

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more