For Quick Alerts
ALLOW NOTIFICATIONS  
For Daily Alerts

    ದೇನಾ, ಬರೋಡಾ ಮತ್ತು ವಿಜಯ ಬ್ಯಾಂಕ್ ವಿಲೀನಕ್ಕೆ ಸಂಪುಟ ಒಪ್ಪಿಗೆ

    |

    ಬ್ಯಾಂಕುಗಳ ಮುಷ್ಕರ ಹಾಗು ಹಲವು ವಿರೋಧಗಳ ನಡುವೆ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

    ಬ್ಯಾಂಕುಗಳ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಬ್ಯಾಂಕ್ ಆಫ್ ಬರೋಡಾದಲ್ಲಿ ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ಗಳ ವಿಲೀನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

    ದೇನಾ, ಬರೋಡಾ ಮತ್ತು ವಿಜಯ ಬ್ಯಾಂಕ್ ವಿಲೀನಕ್ಕೆ ಸಂಪುಟ ಒಪ್ಪಿಗೆ

     

    ಮತ್ತೊಂದು ಸುತ್ತಿನಲ್ಲಿ ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನಗೊಳೀಸಲು ಕೇಂದ್ರ ಹಣಕಾಸು ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ನ್ನು (ಎಸ್ಬಿಐ) ಹಲವು ಸಹವರ್ತಿ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಗಿದೆ.

    ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಮಾಹಿತಿ ನೀಡಿದ್ದಾರೆ.
    ಸೇವೆಯಲ್ಲಿ ಯಾವುದೇ ತರಹದ ಸಮಸ್ಯೆ ಆಗುವುದಿಲ್ಲ. ವಿಲೀನದ ಹಿನ್ನೆಲೆಯಲ್ಲಿ ದೇನಾ ಮತ್ತು ವಿಜಯ ಬ್ಯಾಂಕ್ ಎಲ್ಲಾ ನೌಕರರು ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆ ಆಗಲಿದ್ದು, ಏಪ್ರಿಲ್ 1 ರಿಂದ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

    Read more about: banking bank merger money
    English summary

    Cabinet approves merger of Vijaya Bank, Dena Bank with Bank of Baroda

    The Union Cabinet on Tuesday approved the merger of Vijaya Bank, Dena Bank with Bank of Baroda.
    Story first published: Thursday, January 3, 2019, 11:49 [IST]
    Company Search
    Enter the first few characters of the company's name or the NSE symbol or BSE code and click 'Go'

    Find IFSC

    Get Latest News alerts from Kannada Goodreturns

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more