ಈ ವರ್ಷದಿಂದ ಸ್ವಿಸ್ ಬ್ಯಾಂಕ್ ಖಾತೆದಾರರ ಮಾಹಿತಿ ಲಭ್ಯ

ಸ್ವಿಟ್ಜರ್ಲ್ಯಾಂಡ್ ದೇಶದ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯರಿಗೆ ಸಂಬಂಧಿಸಿದ ಹಣಕಾಸು ಖಾತೆಗಳ ಮಾಹಿತಿ ಈ ವರ್ಷದಿಂದ ಭಾರತಕ್ಕೆ ಲಭಿಸಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಸ್ವಿಟ್ಜರ್ಲ್ಯಾಂಡ್ ದೇಶದ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯರಿಗೆ ಸಂಬಂಧಿಸಿದ ಹಣಕಾಸು ಖಾತೆಗಳ ಮಾಹಿತಿ ಈ ವರ್ಷದಿಂದ ಭಾರತಕ್ಕೆ ಲಭಿಸಲಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಈ ವರ್ಷದಿಂದ ಸ್ವಿಸ್ ಬ್ಯಾಂಕ್ ಖಾತೆದಾರರ ಮಾಹಿತಿ ಲಭ್ಯ

ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ.ಸಿಂಗ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಖಾತೆದಾರರ ಮಾಹಿತಿಯು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರಬಹುದು ಎಂದು ಹೇಳಿದ್ದಾರೆ.

ಸ್ವಿಟ್ಜರ್ಲ್ಯಾಂಡ್ ನ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಭಾರತೀಯ ಖಾತೆದಾರರ ಮಾಹಿತಿ ಇನ್ನು ಮುಂದೆ ನಮ್ಮ ದೇಶಕ್ಕೆ ಲಭ್ಯವಾಗಲಿದೆ. ಇದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರ ಬಗ್ಗೆಯೂ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದಾರೆ.

ತನಿಖೆ ಸಂಬಂಧ ತೆರಿಗೆದಾರರ ಮಾಹಿತಿಯನ್ನು ಕೇಳಿದಾಗ ವಿವರಗಳನ್ನು ಪರಸ್ಪರ ಹಸ್ತಾಂತರಿಸಿಕೊಳ್ಳುವ ಬಗ್ಗೆ ಈಗಾಗಲೇ ಒಪ್ಪಂದ ಆಗಿದೆ ಎಂದು ವಿ.ಕೆ. ಸಿಂಗ್ ಮಾಹಿತಿ ನೀಡಿದ್ದಾರೆ. ಹೀಗಾಗಿ ೨೦೧೯ ರಿಂದ ಭಾರತೀಯ ಖಾತೆದಾರರ ಸಂಪೂರ್ಣ ಮಾಹಿತಿಯು ಭಾರತಕ್ಕೆ ಸಿಗಲಿದೆ. 2016 ರಲ್ಲಿ, ಭಾರತ ಮತ್ತು ಸ್ವಿಟ್ಜರ್ಲೆಂಡ್ ತೆರಿಗೆಗೆ ಸಂಬಂಧಿಸಿದಂತೆ ಪರಸ್ಪರ ಮಾಹಿತಿ ವಿನಿಮಯಕ್ಕೆ ಸಂಬಂಧಿಸಿದ ಜಂಟಿ ಒಪ್ಪಂದಕ್ಕೆ ಸಹಿ ಹಾಕಿದ್ದವು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+