ಮೊಬೈಲ್ ವಾಲೆಟ್ ಗ್ರಾಹಕರಿಗೆ ಪ್ರಮುಖ ಸುದ್ದಿ ಇಲ್ಲಿದೆ..
ಇ-ವಾಲೆಟ್ ಬಳಕೆದಾರರಿಗೆ ಆರ್ಬಿಐ ಮಹತ್ವದ ಸೂಚನೆ ನೀಡಿದ್ದು, ಆರ್ಬಿಐನ ನಿಯಮ ಪಾಲನೆ ಮಾಡದೆ ಹೋದಲಿ ಮೊಬೈಲ್ ವಾಲೆಟ್ ಸೇವೆ ಸ್ಥಗಿತಗೊಳ್ಳಲಿದೆ.
ಇ-ವಾಲೆಟ್ ಬಳಕೆದಾರರಿಗೆ ಆರ್ಬಿಐ ಮಹತ್ವದ ಸೂಚನೆ ನೀಡಿದ್ದು, ಆರ್ಬಿಐನ ನಿಯಮ ಪಾಲನೆ ಮಾಡದೆ ಹೋದಲಿ ಮೊಬೈಲ್ ವಾಲೆಟ್ ಸೇವೆ ಸ್ಥಗಿತಗೊಳ್ಳಲಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿಯಮದ ಪ್ರಕಾರ, ದೇಶದಲ್ಲಿರುವ ಸುಮಾರು ಶೇ. 95 ರಷ್ಟು ವಾಲೆಟ್ ಬಂದ್ ಆಗಲಿದೆ. ದೇಶದಾದ್ಯಂತ ಎಲ್ಲ ಮೊಬೈಲ್ ವಾಲೆಟ್ ಕಂಪನಿಗಳು ಫೆಬ್ರವರಿ 28ರ ಒಳಗಾಗಿ ಕೆವೈಸಿ ಪೂರ್ಣಗೊಳಿಸಬೇಕು ಎಂದು ಆರ್ಬಿಐ ಹೇಳಿದೆ. ಬಹುತೇಕ ಹೆಚ್ಚಿನ ಕಂಪನಿಗಳು ಕೆವೈಸಿ ಪೂರ್ಣಗೊಳಿಸಿಲ್ಲ. ಕೆವೈಸಿ ಪ್ರಕ್ರಿಯೆ ಪೂರ್ಣವಾಗದೆ ಹೋದರೆ ಮಾರ್ಚ್ 1ರ ನಂತರ ಮೊಬೈಲ್ ವಾಲೆಟ್ ಬಂದ್ ಆಗುವ ಸಾಧ್ಯತೆಯಿದ್ದು, ಕೆವೈಸಿ ಇಲ್ಲದೆ ವಾಲೆಟ್ ಮೂಲಕ ಹಣ ಬಳಕೆ ಮಾಡಲು, ವರ್ಗಾವಣೆ ಮಾಡಲು ಸಾಧ್ಯವಿಲ್ಲ.
ಗ್ರಾಹಕರು ಚಿಂತೆಪಡುವ ಅಗತ್ಯವಿಲ್ಲ. ವಾಲೆಟ್ ನಲ್ಲಿರುವ ಹಣ ಸುರಕ್ಷಿತವಾಗಿರಲಿದೆ. ಗ್ರಾಹಕರು ಬೇಕಾದಲ್ಲಿ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬಹುದು. ಈಗಾಗಲೇ ಎಲ್ಲ ಮೊಬೈಲ್ ವಾಲೆಟ್ ಕಂಪನಿಗಳಿಗೆ ಕೆವೈಸಿ ಪೂರ್ಣಗೊಳಿಸಲು 2018 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ ಬಹುತೇಕ ಕಂಪನಿಗಳು ಇದನ್ನು ನಿರ್ಲಕ್ಷ್ಯಿಸಿದ್ದು, ಜೊತೆಗೆ ಮಾರ್ಚ್ 1ರ ನಂತರ ಸೇವೆ ಮುಂದುವರೆಯಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications