For Quick Alerts
ALLOW NOTIFICATIONS  
For Daily Alerts

ಎಸ್ಬಿಐ ಉದ್ಯೋಗಾವಕಾಶ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಕರೆದಿದೆ.

|

ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಕರೆದಿದೆ.
ಎಸ್ಬಿಐ ವಿಶೇಷ ಕೇಡರ್ ಅಧಿಕಾರಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನಿಯಮಿತ ಮತ್ತು ಒಪ್ಪಂದದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದಿದೆ.

ಎಸ್ಬಿಐ ಉದ್ಯೋಗಾವಕಾಶ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಹುದ್ದೆ ವಿವರ:
ಹುದ್ದೆ: ವಿಶೇಷ ಕೇಡರ್ ಅಧಿಕಾರಿ (ಉಪ ಮ್ಯಾನೇಜರ್, ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್, ಪ್ರೊಡಕ್ಟ್ ಹೆಡ್)
ಒಟ್ಟು ಹುದ್ದೆ ಸಂಖ್ಯೆ: 31
ಶಿಕ್ಷಣ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ/ಸ್ನಾತಕೋತ್ತರ ಪದವಿ
ವಯಸ್ಸಿನ ಮಿತಿ: ಬೇರೆ ಬೇರೆ ಹುದ್ದೆಗೆ ವಯಸ್ಸಿನ ಮಿತಿ ಬೇರೆ ಬೇರೆಯಿದ್ದು, ವೆಬ್ಸೈಟ್ ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಅರ್ಜಿ ಸಲ್ಲಿಕೆಗೆ ಕೊನೆ ದಿನ: ಆಸಕ್ತ ಅಭ್ಯರ್ಥಿಗಳು ಜನವರಿ 9 ರಿಂದ ಜನವರಿ 31 ರವರೆಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. bank.sbi ಅಥವಾ www.sbi.co.inನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

English summary

SBI Opens Recruitment for 2019 @sbi.co.in: Check Details Here

State Bank of India will start recruitment for as many as 31 vacant positions. Prospective candidates should apply through SBI’s official website. The last day to apply is January 31.
Story first published: Wednesday, January 9, 2019, 15:26 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X