For Quick Alerts
ALLOW NOTIFICATIONS  
For Daily Alerts

7 ನೇ ವೇತನ ಆಯೋಗ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ

ಕೇಂದ್ರ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ನೌಕರರಿಗೆ ಸಿಹಿಸುದ್ದಿ ನೀಡಿದೆ. 7 ನೇ ವೇತನ ಆಯೋಗದ ಶಿಫಾರಸಿನಂತೆ ಲಕ್ಷಾಂತರ ಉದ್ಯೋಗಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.

|

ಕೇಂದ್ರ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ನೌಕರರಿಗೆ ಸಿಹಿಸುದ್ದಿ ನೀಡಿದೆ. 7 ನೇ ವೇತನ ಆಯೋಗದ ಶಿಫಾರಸಿನಂತೆ ಲಕ್ಷಾಂತರ ಉದ್ಯೋಗಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.

 
7 ನೇ ವೇತನ ಆಯೋಗ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ

ಈಗಾಗಲೇ ಸರ್ಕಾರ ಮೇಲ್ಜಾತಿಯ ಬಡವರಿಗೆ ಶೇ. 10 ರಷ್ಟು ಮೀಸಲಾತಿ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರ ಘೋಷಿಸಿದ ದೊಡ್ಡ ವೇತನ ಹೆಚ್ಚಳದ ಘೋಷಣೆ ಇದಾಗಿದೆ. ರಾಜ್ಯ ಸರ್ಕಾರದ ನೌಕರರಿಗೂ ಕೂಡ ವೇತನ ಹೆಚ್ಚಳದ ಪ್ರಯೋಜನ ಸಿಗಲಿದೆ.

 

7 ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ರಾಜ್ಯ ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಪದವಿ ಮಟ್ಟದ ತಾಂತ್ರಿಕ ಸಂಸ್ಥೆಗಳ ಶಿಕ್ಷಕರು, ಇತರ ಶೈಕ್ಷಣಿಕ ಸಿಬ್ಬಂದಿಗಳ ವೇತನ ಹೆಚ್ಚಳದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ವೇತನ ಹೆಚ್ಚಳದಿಂದಾಗಿ ಕೇಂದ್ರ ಸರ್ಕಾರಕ್ಕೆ ರೂ. 1241.78 ಕೋಟಿ ಹೆಚ್ಚುವರಿ ಹೊರೆಯಾಗಲಿದೆ.

Read more about: 7th pay commission salary money
English summary

7th Pay Commission: Big salary hike bonanza announced

7th Pay Commission: After coming up with 10 per cent quota for upper caste poor, the Narendra Modi government has today announced a big pay hike for lakhs of state government employees.
Story first published: Wednesday, January 16, 2019, 11:48 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X