ರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) 2019 ರ ಮೂರನೇ ತ್ರೈಮಾಸಿಕದಲ್ಲಿ ಶೇ. 9 ಏರಿಕೆಯೊಂದಿಗೆ ರೂ. 10,251 ಕೋಟಿ ನಿವ್ವಳ ಲಾಭ ದಾಖಲಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) 2019 ರ ಮೂರನೇ ತ್ರೈಮಾಸಿಕದಲ್ಲಿ ಶೇ. 9 ಏರಿಕೆಯೊಂದಿಗೆ ರೂ. 10,251 ಕೋಟಿ ನಿವ್ವಳ ಲಾಭ ದಾಖಲಿಸಿದೆ.

ತ್ರೈಮಾಸಿಕದ ಅವಧಿಯಲ್ಲಿ ಹತ್ತು ಸಾವಿರ ಕೋಟಿಗಿಂತ ಹೆಚ್ಚು ನಿವ್ವಳ ಲಾಭ ಗಳಿಸಿದ ದೇಶದ ಮೊದಲ ಖಾಸಗಿ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) ಪಾತ್ರವಾಗಿದೆ.
ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಜಿಯೋ ಪ್ರವೇಶಾತಿ ನಂತರ ಉತ್ತುಂಗಕ್ಕೆ ಏರುತ್ತಿದೆ. ಡಿಸೆಂಬರ್ ಅಂತ್ಯಕ್ಕೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ ರೂ. 10,251 ಕೋಟಿ ನಿವ್ವಳ ಲಾಭ ಗಳಿಸಿರುವುದು ಮಹತ್ವದ ಮೈಲುಗಲ್ಲಾಗಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ರೂ. 9420 ಕೋಟಿ ನವ್ವಳ ಲಾಭ ಗಳಿಸಿತ್ತು. ಅಂದರೆ ಈ ಬಾರಿ ಶೇ. ೯ರಷ್ಟು ಏರಿಕೆ ಕಂಡಿದೆ.
ಜಿಯೋದ ಫಲವಾಗಿ ದೂರಸಂಪರ್ಕ ಕ್ಷೇತ್ರ, ರಿಟೇಲ್, ಪೆಟ್ರೋಕೆಮಿಕಲ್ಸ್ ಕ್ಷೇತ್ರಗಳಲ್ಲಿ ಉತ್ತಮವಾದ ಸಾಧನೆ ಈ ಮಟ್ಟದ ಗಳಿಕೆಗೆ ಕಾರಣವಾಗಿದೆ. ಕಂಪನಿಯ ಒಟ್ಟು ವರಮಾನ ಶೇ. ೫೬ ರಷ್ಟು ಏರಿಕೆ ಕಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಹೆಚ್ಚಿನ ಪ್ರಮಾಣದ ಮಳಿಗೆಗಳನ್ನು ತೆರೆದಿರುವುದು ಹಾಗು ಜಿಯೋ ಮೊಬೈಲ್ ಚಂದಾದಾರರಿಂದಾಗಿ ಸಂಸ್ಥೆಯ ಆದಾಯ ಗಣನೀಯವಾಗಿ ಹೆಚ್ಚಳವಾಗಲು ಕಾರಣವಾಗಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications