20 ಸಾವಿರಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸಿದವರ ವಿರುದ್ಧ ನೊಟೀಸ್ ಜಾರಿ
ಆದಾಯ ತೆರಿಗೆ ಇಲಾಖೆ, ಆಸ್ತಿ ಖರೀದಿಗೆ 20 ಸಾವಿರಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸಿದವರ ವಿರುದ್ಧ ನೊಟೀಸ್ ಜಾರಿಗೆ ಮುಂದಾಗುತ್ತಿದೆ.
ರಾಜಧಾನಿ ದೆಹಲಿಯ ತೆರಿಗೆ ಇಲಾಖೆ ಅಧಿಕಾರಿಗಳು ಆಸ್ತಿ ಖರೀದಿಗೆ 20 ಸಾವಿರಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸಿದವರ ವಿರುದ್ಧ ನೊಟೀಸ್ ಜಾರಿ ಮಾಡಲು ಶುರು ಮಾಡಿದ್ದಾರೆ.

ತೆರಿಗೆ ಇಲಾಖೆಯವರು ಆಸ್ತಿ ಖರೀದಿಗೆ 20 ಸಾವಿರಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸಿದವರ ಮಾಹಿತಿ ಕಲೆ ಹಾಕುತ್ತಿದ್ದಾರೆ. 2015-2018 ರಲ್ಲಿ ನಡೆದ ಆಸ್ತಿ ನೋಂದಣಿದಾರರ ಮಾಹಿತಿಯನ್ನು ದೆಹಲಿಯ 21 ಉಪ ರಿಜಿಸ್ಟ್ರಾರ್ ಕಚೇರಿಯಿಂದ ಪಡೆಯುತ್ತಿದ್ದಾರೆ.
ಆಸ್ತಿಗಳ ಖರೀದಿಗೆ ಕಪ್ಪುಹಣ ಬಳಕೆಯಾಗುತ್ತಿದ್ದು, ಇದನ್ನು ತಡೆಯಲು ಆದಾಯ ತೆರಿಗೆ ಇಲಾಖೆ ನಗದು ವಹಿವಾಟಿಗೆ ಮಿತಿ ವಿಧಿಸಿದೆ.
ಜೂನ್ 1, 2015 ರಲ್ಲಿ ಜಾರಿಗೆ ಬಂದ ಹೊಸ ನಿಯಮದ ಪ್ರಕಾರ, ಕೃಷಿ ಭೂಮಿ ಸೇರಿದಂತೆ ಯಾವುದೇ ಆಸ್ತಿ ಖರೀದಿ ಚೆಕ್, RTGS ಮತ್ತು NEFT ಮೂಲಕವೇ ನಡೆಯಬೇಕು. 20 ಸಾವಿರದೊಳಗೆ ವ್ಯವಹಾರವಿರಬೇಕು. ಅದಕ್ಕಿಂತ ಹೆಚ್ಚು ನಗದು ವಹಿವಾಟು ನಡೆದರೆ ತೆರಿಗೆ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications