ಸರ್ಕಾರಿ ನೌಕರರಿಗೆ ಎಸ್ಬಿಐನಿಂದ ಬಂಪರ್ ಕೊಡುಗೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸಾಲಗಳಿಗೆ ಸಂಬಂಧಿಸಿದಂತೆ ಅದರಲ್ಲೂ ಗೃಹ ಸಾಲಗಳ ಮೇಲೆ ಗ್ರಾಹಕರಿಗೆ ವಿವಿಧ ಪ್ರಯೋಜನಗಳನ್ನು ಪರಿಚಯಿಸುತ್ತಿದೆ. ಹೆಚ್ಚಿನ ವ್ಯಕ್ತಿಗಳು ಸ್ವಂತ ಮನೆ ಹೊಂದುವುದಕ್ಕಾಗಿ ಸಾಲ ಪಡೆಯಲು ಬಯಸುತ್ತಾರೆ.

ಕನಸಿನ ಮನೆ ಕಟ್ಟಿಕೊಳ್ಳಲು ಬಯಸುವ ಸರ್ಕಾರಿ ಉದ್ಯೋಗಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಂಪರ್ ಸುದ್ದಿಯೊಂದನ್ನು ನೀಡಿದೆ.

ಎಸ್ಬಿಐ 'ಹೋಂ ಲೋನ್' ಪಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದು, ಎಸ್ಬಿಐ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಟ್ವೀಟ್ ಮಾಡಿದೆ.
ಎಸ್ಬಿಐ ಬ್ಯಾಂಕ್ ಕಡಿಮೆ ಬಡ್ಡಿ ದರ, ಸಂಪೂರ್ಣ ಉಚಿತ ನಿರ್ವಹಣಾ ಶುಲ್ಕ, ೩೦ ವರ್ಷಗಳವರೆಗೆ ಮರು ಪಾವತಿ ಸೌಲಭ್ಯ ಹಾಗು ಮಹಿಳೆಯರಿಗೆ ಕಡಿಮೆ ಬಡ್ಡಿ ದರ ಸೇರಿದಂತೆ ಹಲವಾರು ಕೊಡುಗೆಗಳನ್ನು ನೀಡಲಿದೆ.
ನೌಕರರ ಸಂಬಳ, ವಯಸ್ಸು, ಆಸ್ತಿ ಮೌಲ್ಯಗಳನ್ನು ಪರಿಶೀಲಿಸಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಸಮೀಪದ ಎಸ್ಬಿಐ ಶಾಖೆಗೆ ಭೇಟಿ ನೀಡಬಹುದಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+