ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲವೆ..?

ಆಧಾರ್ - ಪ್ಯಾನ್ ಕಾರ್ಡ್ ಗಳನ್ನು ಜೋಡಣೆ ಮಾಡಲು 2018 ರ ಜೂನ್ 30ವರೆಗೆ ಸಮಯ ನಿಗದಿ ಪಡಿಸಲಾಗಿತ್ತು. ಆದರೆ ಹೆಚ್ಚಿನವರು ಪ್ಯಾನ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿರಲಿಲ್ಲ.

ಕೇಂದ್ರ ನೇರ ತೆರಿಗೆ ಮಂಡಳಿಯು ಪ್ಯಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವಂತೆ ಈಗಾಗಲೇ ಸೂಚಿಸಿದೆ.
ಆಧಾರ್ - ಪ್ಯಾನ್ ಕಾರ್ಡ್ ಗಳನ್ನು ಜೋಡಣೆ ಮಾಡಲು 2018 ರ ಜೂನ್ 30ವರೆಗೆ ಸಮಯ ನಿಗದಿ ಪಡಿಸಲಾಗಿತ್ತು. ಆದರೆ ಹೆಚ್ಚಿನವರು ಪ್ಯಾನ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿರಲಿಲ್ಲ.
ಪಾನ್ ಕಾರ್ಡ್ನೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ದಿನಾಂಕ ವಿಸ್ತರಿಸಲಾಗಿದ್ದು, ಮಾರ್ಚ್ 31 ರವರೆಗೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲವೆ..?

ಪ್ಯಾನ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಿದ್ದು, ಜೋಡಿಸದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲಿದೆ. ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಗಳನ್ನು ಪರಸ್ಪರ ಜೋಡಣೆ ಮಾಡಿಕೊಳ್ಳಲು www.incometaxindiaefiling.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಜೊತೆಗೆ ಮೊಬೈಲ್ ಮೂಲಕ ಆಧಾರ್ ಸಂಖ್ಯೆಯನ್ನು ಪ್ಯಾನ್ ನೊಂದಿಗೆ ಲಿಂಕ್ ಮಾಡಲು ಎಸ್ಎಂಎಸ್ ಮಾಡಬಹುದು. ಆದಾಯ ತೆರಿಗೆ ಇಲಾಖೆಯ 567678 ನಂಬರ್ ಗೆ ಎಸ್ಎಂಎಸ್ ಕಳುಹಿಸಿ ಲಿಂಕ್ ಮಾಡಿಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+