For Quick Alerts
ALLOW NOTIFICATIONS  
For Daily Alerts

ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದೆ.

|

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದೆ.

 
ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ

ಬಜೆಟ್ ಮಂಡಿಸುವ ಮುನ್ನ ಸಂಪ್ರದಾಯದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಹನಕಾಸು ಸಚಿವ ಪಿಯೂಷ್ ಗೋಯಲ್ ಭೇಟೆ ಮಾಡಿದ್ದಾರೆ. ಈಗಾಗಲೇ ಬಜೆಟ್ ಪ್ರತಿಗಳು ಸಂಸತ್ ಭವನ ತಲುಪಿದ್ದು, ಬೆಳಿಗ್ಗೆ 11ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದ್ದು, ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

 

ಚುನಾವಣೆ ಪೂರ್ವದ ಬಜೆಟ್ ಆಗಿರುವುದರಿಂದ ರೈತರು, ಮಧ್ಯಮ, ನೌಕರ ವರ್ಗಕ್ಕೆ ಸಾಕಷ್ಟು ಕೊಡುಗೆ ನೀಡುವ ನಿರೀಕ್ಷೆಗಳಿವೆ. ಹೆಚ್ಚಿನದಾಗಿ ಬಿಜೆಪಿಯ ಕೊನೆಯ ಬಜೆಟ್ ಕೂಡ ಆಗಿರುವುದರಿಂದ ಎಲ್ಲಾ ವರ್ಗದವರಿಗೂ ಆದ್ಯತೆ ನೀಡಬಹುದು.

English summary

Budget 2019: Cabinet approves budget proposals

Budget 2019: Cabinet approves budget proposals
Story first published: Friday, February 1, 2019, 10:52 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X