ಎಸ್ಬಿಐ ಗೃಹ ಸಾಲದ ಮೇಲಿನ ಬಡ್ಡಿದರ ಕಡಿತ
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ದೇಶದ ಅತಿದೊಡ್ಡ ಬ್ಯಾಂಕ್ ಎಸ್ಬಿಐ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ದೇಶದ ಅತಿದೊಡ್ಡ ಬ್ಯಾಂಕ್ ಎಸ್ಬಿಐ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 30 ಲಕ್ಷದವರೆಗಿನ ಗೃಹ ಸಾಲದ ಮೇಲೆ ವಿಧಿಸುವ ಬಡ್ಡಿದರವನ್ನು ಶೇ. 0.05ರಷ್ಟು ಕಡಿತಗೊಳಿಸಿದೆ.
ಎಸ್ಬಿಐ ಬ್ಯಾಂಕ್ ಸಾಲ ಮಾರುಕಟ್ಟೆ ವಿಭಾಗದಲ್ಲಿ ಹೆಚ್ಚಿನ ಮಾರುಕಟ್ಟೆ ಪಾಲನ್ನು ಹೊಂದಿದೆ. ಆರ್ಬಿಐ ರೆಪೊ ದರ ಕಡಿತಗೊಳಿಸಿರುವುದರಿಂದ ಕೆಳ ಮತ್ತು ಮಧ್ಯಮ ವರ್ಗದ ಗ್ರಾಹಕರಿಗೆ ಇದರ ಪ್ರಯೋಜನ ವರ್ಗಾಯಿಸುವುದು ಮುಖ್ಯ ಎಂದು ಎಸ್ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ಹೇಳಿದ್ದಾರೆ.
ಆರ್ಬಿಐ ರೆಪೋ ದರ ಕಡಿತಗೊಳಿಸಿದರೂ ಕೂಡ ಠೇವಣಿ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದು ಕಷ್ಟವಾಗುತ್ತದೆ. ಸಾಲ ನೀಡಿಕೆ ಪ್ರಮಾಣ ಕಡಿಮೆಯಾಗಿದ್ದು, ಠೇವಣಿ ದರವಿಲ್ಲದೆ ಮತ್ತೆ ಹೆಚ್ಚುವರಿ ಕಡಿತ ಮಾಡುವುದು ಕಷ್ಟವಾಗಬಹುದು ಎಂದು ರಜನೀಶ್ ಕುಮಾರ್ ತಿಳಿಸಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications